Connect with us

Hi, what are you looking for?

ಕರಾವಳಿ

ಕಳತ್ತೂರು ಅಂಗನವಾಡಿಯಲ್ಲಿ ಪೋಷಣೆ ಅಭಿಯಾನ ಕಾರ್ಯಕ್ರಮ

1

ಕಾಪು : ಕಳತ್ತೂರು ಗ್ರಾಮದ 3 ಅಂಗನವಾಡಿ ಕೇಂದ್ರದ ಪೋಷಣೆ ಅಭಿಯಾನ ಕಾರ್ಯಕ್ರಮ ಕಳತ್ತೂರು ಅಂಗನವಾಡಿಯಲ್ಲಿ ನಡೆಯಿತು. ಪೋಷಣೆ ಅಭಿಯಾನ ಕಾರ್ಯಕ್ರಮದಲ್ಲಿ ಮೊಳಕೆ ಬರಿಸಿದ ಹೆಸರುಕಾಳು ಪೌಸ್ಟಿಕ ಆಹಾರ, ತರಕಾರಿ, ಸೊಪ್ಪು ಗಳಿಂದ ಸಿಗುವಂತಹ ಪೌಷ್ಟಿಕ ಆಹಾರದ ಮಾಹಿತಿ ನೀಡಲಾಯಿತು ಗರ್ಭಿಣಿ ಮಹಿಳೆಯರಿಗೆ ಸೀಮಂತ ಕಾರ್ಯಕ್ರಮ ಕೂಡ ನಡೆಸಲಾಯಿತು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸಮಾಜ ಸೇವಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಫಾರೂಕ್ ಚಂದ್ರನಗರ ಮಾತನಾಡಿ,
ಕಳತ್ತೂರು ಅಂಗನವಾಡಿಯವರ ಕೆಲಸ ಶ್ಲಾಘನಿಯವಾದದ್ದು ಇವರ ಸಮಾಜ ಮುಖಿ ಕೆಲಸ ದೇವರು ಮೆಚ್ಚುವಂತಹದು.


ಈ ಕಾರ್ಯಕ್ರಮದ ಮುತವರ್ಜಿಯನ್ನು ಕಳತ್ತೂರು ಉಪಕೇಂದ್ರದ ಸಿ. ಎಚ್.ಓ ದೀಪಿಕಾ, ಕಿರಿಯ ಮಹಿಳಾ ಕಾರ್ಯಕರ್ತೆ ಸುಧಾವತಿ ಹಾಗೂ 3 ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರು ಸೇರಿಕೊಂಡು ಯಶಸ್ವಿ ಯಾಗಿ ನಡೆಸಿದ್ದು ಊರಿನವರ ಪ್ರಶಂಸೆಗೆ ಪಾತ್ರರಾಗಿದ್ದಾರೆ ಎಂದು ತಿಳಿಸಿದರು.

Advertisement. Scroll to continue reading.


ವೇದಿಕೆಯಲ್ಲಿ ಕುತ್ಯಾರು ಗ್ರಾಮ ಪಂಚಾಯತ್ ಸದಸ್ಯರುಗಳಾದ ಜನಾರ್ಧನ ಆಚಾರ್ಯ, ದಿವ್ಯ ಶೆಟ್ಟಿಗಾರ್, ಸ್ಟೇನ್ಲಿಸಸ್ ಕೊರ್ಡ ಹಾಗೂ ಬಾಲವಿಕಾಸ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷ ಸದಸ್ಯರು ಮಕ್ಕಳ ತಾಯಂದಿರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!