Connect with us

Hi, what are you looking for?

Diksoochi News

ರಾಜ್ಯ

ಬೆಂಗಳೂರಿನ ಕಾರ್ ಶೋ ರೂಂ ಪಕ್ಕದ ಗೋದಾಮಿನಲ್ಲಿ ಅಗ್ನಿ ಅವಘಡ

0

ಬೆಂಗಳೂರು : ನಗರದಲ್ಲಿ ಒಂದಾದ ಮೇಲೊಂದು ಬೆಂಕಿ ಅವಘಡಗಳು ಸಂಭವಿಸುತ್ತಿದೆ. ಇದೀಗ ಮತ್ತೊಂದು ದುರ್ಘಟನೆ ನಡೆದಿದೆ. ಬ್ಯಾಟರಾಯನಪುರದಲ್ಲಿ ಕಾರು ಶೋರೂಮ್ ಪಕ್ಕದ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸ್ಥಳಕ್ಕೆ 3 ಅಗ್ನಿಶಾಮಕ ದಳದ ವಾಹನಗಳಿಂದ ಸಿಬ್ಬಂದಿಗಳು ಆಗಮಿಸಿ ಬೆಂಕಿಯನ್ನು ನಂದಿಸಲು ಹರಸಾಹಸ ಪಡುತ್ತಿದ್ದಾರೆ.

ಕಾರ್ ಶೋರೂಮ್ ಹಿಂಭಾಗದ ಗೋದಾಮಿನಲ್ಲಿ ಅಗ್ನಿ ಆಕಸ್ಮಿಕವಾಗಿ ಹೊತ್ತಿಕೊಂಡಿದ್ಮೆ. ಇದರಿಂದ ಹೆಬ್ಬಾಳ ಬಳಿ ಏರ್ಪೋರ್ಟ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ತೀವ್ರ ಸಂಚಾರ ದಟ್ಟನೆ ಉಂಟಾಗಿದೆ.

ಈ ವೇಳೆ ಬೆಂಕಿ ಕೆನ್ನಾಲಿಗೆ ಗೋದಾಮಿನಲ್ಲಿ ಸಂಪೂರ್ಣ ಬೆಂಕಿಗಾಹುತಿಯಾಗಿದ್ದು, ಅಕ್ಕಪಕ್ಕದ ಮನೆ ಹಾಗೂ ಅಂಗಡಿ ಮಾಲೀಕರಲ್ಲಿ ಆತಂಕ ಸೃಷ್ಟಿಯಾಗಿದೆ. ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ತಕ್ಷಣ ಶೋರೂಮ್ ಸಿಬ್ಬಂದಿ ಶೋರೂಮ್‌ನಲ್ಲಿದ್ದ ಕಾರುಗಳನ್ನು ಹೊರ ತೆಗೆದಿದ್ದಾರೆ.

Advertisement. Scroll to continue reading.

ಮೂರು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಅಮೃತ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Click to comment

Leave a Reply

Your email address will not be published. Required fields are marked *

You May Also Like

ರಾಜ್ಯ

1 ಬೆಂಗಳೂರು:  ಪ್ರಧಾನಿ ಮೋದಿ ಬಗ್ಗೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಕೊಪ್ಪಳ ಜಿಲ್ಲೆಯ ಕಾರಟಗಿ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ದೂರು...

ರಾಷ್ಟ್ರೀಯ

1 ಬೆಂಗಳೂರು: ಎನ್‌ಡಿಎ ಮೈತ್ರಿಕೂಟದಡಿ ‘ಅಬ್‌ ಕಿ ಬಾರ್‌ 400 ಪಾರ್‌’ ಘೋಷಣೆ ಮೊಳಗಿಸಿರುವ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 370 ಸ್ಥಾನ ಗೆಲ್ಲುವ ಮಹತ್ವಾಕಾಂಕ್ಷೆ ಹೊಂದಿದೆ. ಈ ಗುರಿ ತಲುಪಲು ಟಿಕೆಟ್‌ ಹಂಚಿಕೆ...

ಅರೆ ಹೌದಾ!

0 ಬೆಂಗಳೂರು: ಫ್ರೀ ಟಿಕೆಟ್‌ ಎಂದು ಪಕ್ಷಿಗಳನ್ನು ಜೊತೆಗಿಟ್ಟುಕೊಂಡು ಬಸ್‌ ಹತ್ತಿದ್ದ ಅಜ್ಜಿ – ಮೊಮ್ಮಗಳಿಗೆ ಕಂಡಕ್ಟರ್‌ ನೀಡಿದ ಟಿಕೆಟ್‌ ದೊಡ್ಡ ಶಾಕ್‌ ನೀಡಿದೆ. ಪಕ್ಷಿಗಳಿಗೆ ಟಿಕೆಟ್ ನೀಡಬೇಕೆನ್ನುವುದು ನಿಯಮವಾದರೂ ನೀಡಿದ ಟಿಕೆಟ್...

ರಾಷ್ಟ್ರೀಯ

1 ಬೆಂಗಳೂರು: ದೆಹಲಿ ಮದ್ಯ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್‌ ಡಾಲರ್‌ (ಅಂದಾಜು 133.54 ಕೋಟಿ ರು.) ಪಡೆದಿರುವ ಗಂಭೀರ ಆರೋಪ ಕೇಳಿ ಬಂದಿದೆ. ಭಾರತಕ್ಕೆ...

ರಾಷ್ಟ್ರೀಯ

0 ಮುಂಬೈ: ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹೊರಬರುತ್ತಿದ್ದ ವಿದ್ಯಾರ್ಥಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ  ಥಾಣೆಯಲ್ಲಿ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಸಲ್ಮಾನ್‌ ಮೌಲ್ವಿ ಎಂದು ತಿಳಿದುಬಂದಿದೆ. ಈತ ಹೊಸ ಮನೆ ಕಟ್ಟಲು...

error: Content is protected !!