Connect with us

Hi, what are you looking for?

ರಾಷ್ಟ್ರೀಯ

ಹಿರಿಯ ವಕೀಲ ಆರ್.ವೆಂಕಟರಮಣಿ ಅವರನ್ನು ಮುಂದಿನ ಅಟಾರ್ನಿ ಜನರಲ್ ಆಗಿ ನೇಮಕ

2

ನವದೆಹಲಿ : ಹಿರಿಯ ವಕೀಲ ಆರ್.ವೆಂಕಟರಮಣಿ ಅವರನ್ನ ಭಾರತದ ಮುಂದಿನ ಅಟಾರ್ನಿ ಜನರಲ್ ಆಗಿ ನೇಮಕ ಮಾಡಲಾಗಿದೆ. ಅವರು ತಮ್ಮ ಕಚೇರಿಗೆ ಪ್ರವೇಶಿಸಿದ ದಿನದಿಂದ ಮೂರು ವರ್ಷಗಳ ಅವಧಿಗೆ ನೇಮಕಗೊಂಡಿದ್ದಾರೆ ಎಂದು ಕಾನೂನು ಮತ್ತು ನ್ಯಾಯ ಸಚಿವಾಲಯ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ಭಾರತದ ಮುಂದಿನ ಅಟಾರ್ನಿ ಜನರಲ್ ಆಗಲು ಕೇಂದ್ರ ಸರ್ಕಾರದ ಪ್ರಸ್ತಾಪವನ್ನು ಹಿರಿಯ ವಕೀಲ ಮುಕುಲ್ ರೋಹಟ್ಗಿ ತಿರಸ್ಕರಿಸಿದ್ದರು. ಅದಾದ ಬಳಿಕ ಮೂರು ದಿನಗಳ ನಂತರ ಹಿರಿಯ ವಕೀಲ ಆರ್. ವೆಂಕಟರಮಣಿ ಅವರನ್ನ ಭಾರತದ ಮುಂದಿನ ಅಟಾರ್ನಿ ಜನರಲ್ ಆಗಿ ನೇಮಿಸಲಾಗಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!