Connect with us

Hi, what are you looking for?

ರಾಜ್ಯ

ಗಂಗೊಳ್ಳಿ ನಿರ್ಮಾಣ ಹಂತದ ಜೆಟ್ಟಿ ಕುಸಿತ; ಬಿಜೆಪಿ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಮಾಡಿದ ಸಿದ್ಧರಾಮಯ್ಯ

3

ವರದಿ : ದಿನೇಶ್ ರಾಯಪ್ಪನಮಠ

ಕುಂದಾಪುರ: ಗಂಗೊಳ್ಳಿ ಬಂದರಿನಲ್ಲಿ ನೂತನವಾಗಿ 12 ಕೋ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಜೆಟ್ಟಿ ಕಾಮಗಾರಿ ಹಂತದಲ್ಲೆ ನದಿ ನೀರಿನ ಪಾಲಾಗಿದ್ದು, ಗುತ್ತಿಗೆದಾರರು ಈ ಕಾಮಗಾರಿಗೆ ಬಿಜೆಪಿ ಸರ್ಕಾರಕ್ಕೆ ಕೊಟ್ಟ ಕಮಿಷನ್ ಎಷ್ಟು ಎನ್ನುವ ಬಗ್ಗೆ ತನಿಖೆಯಾಗಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಈ ಬಗ್ಗೆ ಟ್ವೀಟ್ ಮಾಡಿ ಪ್ರಶ್ನಿಸಿ ರಾಜ್ಯ ಬಿಜೆಪಿ ಸರ್ಕಾರದ ವಿರುದ್ದ 40 ಪರ್ಸೇಂಟ್ ಕಮಿಷನ್ ಆರೋಪ ಮಾಡಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!