Connect with us

Hi, what are you looking for?

Diksoochi News

ಕ್ರೀಡೆ

ಏಷ್ಯನ್ ಪ್ಯಾರಾ ಗೇಮ್ಸ್ 2023: 100 ಪದಕ ಗೆದ್ದು ದಾಖಲೆ ಬರೆದ ಭಾರತ

1

ಹ್ಯಾಂಗ್ಝೌ: ಚೀನಾದ ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾರತ ಹೊಸ ಇತಿಹಾಸ ಬರೆದಿದೆ. 100 ಪದಕಗಳನ್ನು ಗೆಲ್ಲುವ ಮೂಲಕ ಪ್ಯಾರಾ ಅಥ್ಲೀಟ್ಸ್‌ಗಳು ದಾಖಲೆ ಬರೆದಿದ್ದಾರೆ.

2018ರ ಪ್ಯಾರಾ ಗೇಮ್ಸ್‌ನಲ್ಲಿ ಭಾರತ 72 ಪದಕಗಳನ್ನು ತನ್ನದಾಗಿಸಿಕೊಂಡಿತ್ತು. ಇದು ಈವರೆಗಿನ ಅತ್ಯಧಿಕ ಸಾಧನೆಯಾಗಿತ್ತು. ಇದೀಗ ಆ ದಾಖಲೆಯನ್ನು ಪ್ಯಾರಾ ಅಥ್ಲೀಟ್‌ಗಳು ಮುರಿದಿದ್ದಾರೆ.

ಕ್ರೀಡಾಕೂಟದಲ್ಲಿ ಭಾರತ 25 ಚಿನ್ನ, 30 ಬೆಳ್ಳಿ ಮತ್ತು 45 ಕಂಚಿನ ಪದಕ ಗೆಲ್ಲುವ ಮೂಲಕ 100 ಪದಕಗಳನ್ನು ತನ್ನದಾಗಿಸಿಕೊಂಡಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!