ಉಡುಪಿ : ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಕುಂದಾಪುರ ಇವರ ಆಶ್ರಯದಲ್ಲಿ ಕುಂದಾಪುರ ಗಾಂಧಿ ಮೈದಾನ ನಡೆದ ಉಡುಪಿ ಜಿಲ್ಲಾಮಟ್ಟದ ಪ್ರಾಥಮಿಕ ವಿಭಾಗದ ಕ್ರೀಡಾಕೂಟದಲ್ಲಿ 600 ಮೀಟರ್ ಓಟದ ಸ್ಪರ್ಧೆಯಲ್ಲಿ ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆ ಕೆಮ್ಮಣ್ಣು 7ನೇ ತರಗತಿಯ ವಿದ್ಯಾರ್ಥಿ ಅನೀಶ್ ಇವರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ ಆಗಿದ್ದಾರೆ.
ಹಾಗೆಯೇ 7ನೇ ತರಗತಿಯ ವಿದ್ಯಾರ್ಥಿ ನವೀಶ್ ಗುಂಡು ಎಸೆತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ ಆಗಿದ್ದಾರೆ.
Advertisement. Scroll to continue reading.