Connect with us

Hi, what are you looking for?

ಕರಾವಳಿ

ಪೊಲೀಸ್ ಠಾಣಾ ಕಟ್ಟಡ ನವೀಕರಣಕ್ಕೆ ಸಿಮೆಂಟ್ ನೆರವು ನೀಡಿದ ಸಮಾಜ ಸೇವಾ ವೇದಿಕೆ ಕಾಪು

1

ಕಾಪು: ಕಾಪು ಪೊಲೀಸ್ ಠಾಣಾ ಕಟ್ಟಡದ ನವೀಕರಣ
ಸಂಬಂಧಿಸಿ ಸ್ಲಾಪ್ ಕಾಮಗಾರಿಗೆ ಸಿಮೆಂಟ್
ಅಗತ್ಯತೆಯನ್ನು ಮನಗಂಡ ಸಮಾಜ ಸೇವಾ ವೇದಿಕೆ ಕಾಪು ಇವರು ತಕ್ಷಣ ಸ್ಪಂದಿಸಿ 70 ಚೀಲ ಸಿಮೆಂಟ್ ವ್ಯವಸ್ಥೆಯನ್ನು ಕಲ್ಪಿಸಿದ್ದು, ಸಮಾಜ ಸೇವಾ ವೇದಿಕೆ ಅಧ್ಯಕ್ಷರಾದ ಮೊಹಮ್ಮದ್ ಫಾರೂಕ್ ಚಂದ್ರನಗರ ನೇತೃತ್ವದಲ್ಲಿ ಕಾಪು ಠಾಣಾಧಿಕಾರಿ ಪಿ.ಎಸ್.ಐ ಶ್ರೀ ಶೈಲ ಡಿ.ಎಂ ರವರಿಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭ ಠಾಣಾಧಿಕಾರಿಯವರು ಮಾತನಾಡಿ,
ಸಮಾಜ ಸೇವಾ ವೇದಿಕೆಯ ಫಾರೂಕ್ ಚಂದ್ರನಗರ ನೇತ್ರತ್ವದಲ್ಲಿ ಕೋವಿಡ್ ಸಂದರ್ಭ ಆರ್ಹ ಕುಟುಂಬಕ್ಕೆ ಆಹಾರ ಸಾಮಾಗ್ರಿ, ಮೆಡಿಕಲ್ ಕಿಟ್, ಹಾಗೂ ಇನ್ನಿತರ
ಸೇವಾ ಕಾರ್ಯಕ್ರಮಗಳ ಕುರಿತು ಸ್ಮರಿಸಿದರು.

ಕಾರ್ಯಕ್ರಮದಲ್ಲಿ ಕ್ರೈಂ ಪಿ.ಎಸ್.ಐ ಎಂ. ಭರತೇಶ್,ಎಎಸ್ಸೈ ರಾಜೇಂದ್ರ ಮಣಿಯಾನಿ,
ಸಮಾಜ ಸೇವಾ ವೇದಿಕೆ ಗೌರವಧ್ಯಕ್ಷರಾದ ದಿವಾಕರ ಬಿ ಶೆಟ್ಟಿ ಕಳತ್ತೂರು, ಸಂಚಾಲಕರಾದ ದಿವಾಕರ ಡಿ ಶೆಟ್ಟಿ ಕಳತ್ತೂರು,ಕಾರ್ಯದರ್ಶಿ ಲೋಕೇಶ್ ಭಟ್ ಪಾದೂರು,ಸದಸ್ಯರುಗಳಾದ ಅಶೋಕ್ ಶೇರಿಗಾರ್ ಅಲೆವೂರು,ಹಸನ್ ಇಬ್ರಾಹಿಂ ಹೆಚ್. ಆರ್. ರೆಸಿಡೆನ್ಸಿ ಶಿರ್ವ,ಸಿ.ಆರ್.ಪ್ರಾಪರ್ಟಿಸ್ ಸಂತೋಷ್ ಆಚಾರ್ಯ ಶಿರ್ವ, ಸಾದಿಕ್ ಸಾಹಿಲ್ ಫೇಬ್ರಿಕೇಟರ್ಸ್ ಕಾಪು, ಸರ್ಫ್ರಾಜ್ ಎರ್ಮಾಳ್, ಗಣೇಶ್ ನಾಯ್ಕ್ ಪಯ್ಯಾರು ಹಾಗು ಕಾಪು ಪೊಲೀಸ್ ಠಾಣಾ ಸಿಬಂದಿಗಳು ಉಪಸ್ಥಿತರಿದ್ದರು.ಕಾರ್ಯಕ್ರಮದ ನಿರೂಪನೆ ಯನ್ನು ಸಮಾಜ ಸೇವಾ ವೇದಿಕೆ ಗೌರವ ಸಲಹೆಗಾರರದ ದಯಾನಂದ ಕೆ ಶೆಟ್ಟಿ ದೆಂದೂರು ನಿರೂಪಿಸಿದರು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!