Connect with us

Hi, what are you looking for?

ಕರಾವಳಿ

ಎಕ್ಸ್ಲೆಂಟ್ ಪ್ರೌಢ ಶಾಲೆ ಸುಣ್ಣಾರಿ : ಹಾಲಾಡಿ ವೃತ್ತಮಟ್ಟದ ಅಥ್ಲೆಟಿಕ್ಸ್‌ನಲ್ಲಿ ಎರಡು ಚಿನ್ನದ ಪದಕ

4

ಹಾಲಾಡಿ : ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಮಾಸೆಬೈಲು ಇವರ ಜಂಟಿ ಆಶ್ರಯದಲ್ಲಿ ನಡೆದ ಪ್ರಾಥಮಿಕ ಶಾಲಾ ಹಾಲಾಡಿ ಸಂಯೋಜಕ ವೃತ್ತ ಮಟ್ಟದ ಕ್ರೀಡಾ ಕೂಟದಲ್ಲಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಮತ್ತು ಶಾಲೆಯ ವಿದ್ಯಾರ್ಥಿಗಳಾದ ಅಕ್ಷರ್ ಎನ್. ಶೆಟ್ಟಿ ಬಾಲಕರ ವಿಭಾಗದ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಮತ್ತು ರ‍್ವಜಿಷ್ಣು ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರನ್ನು ಶಾಲೆಯ ಆಡಳಿತ ಮಂಡಳಿ, ಶಿಕ್ಷಕ ವೃಂದದವರು ಹಾಗೂ ಶಿಕ್ಷಕೇತರ ವೃಂದದವರು ಅಭಿನಂದಿಸಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!