Connect with us

Hi, what are you looking for?

Diksoochi News

ಕ್ರೀಡೆ

WORLDCUP 2023: ಬಾಂಗ್ಲಾ ಹುಲಿಗಳ ಬೇಟೆಯಾಡಿದ ಡಚ್ಚರು

1

WORLDCUP 2023: ಬಾಂಗ್ಲಾದೇಶದ ವಿರುದ್ಧ ಶನಿವಾರ ನಡೆದ ಪಂದ್ಯದಲ್ಲಿ ನೆದರ್‌ಲ್ಯಾಂಡ್ ತಂಡ ಜಯಭೇರಿ ಬಾರಿಸಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ನೆದರ್ಲ್ಯಾಂಡ್ಸ್ ತಂಡ ತಮ್ಮ ನಾಯಕ ಸ್ಕಾಟ್ ಎಡ್ವರ್ಡ್ಸ್ ಅವರ ಅಮೋಘ ಅರ್ಧಶತಕದ ನೆರವಿನಿಂದ ನಿಗದಿತ 50 ಓವರ್‌ಗಳಲ್ಲಿ 229 ರನ್‌ಗಳಿಗೆ ಎಲ್ಲಾ ವಿಕೆಟ್ ಒಪ್ಪಿಸಿತು.

230 ರನ್‌ಗಳ ಸುಲಭ ಗುರಿ ಪಡೆದ ಬಾಂಗ್ಲಾದೇಶ ತಂಡದ ಬ್ಯಾಟರ್‌ಗಳು ನೆದರ್ಲ್ಯಾಂಡ್ಸ್ ಮಾರಕ ಬೌಲಿಂಗ್ ದಾಳಿಗೆ ಸಿಲುಕಿ 42.2 ಓವರ್‌ಗಳಲ್ಲಿ ಕೇವಲ 142 ರನ್‌ಗಳಿಗೆ ಸರ್ವಪತನ ಕಂಡಿತು ಮತ್ತು 87 ರನ್‌ಗಳಿಂದ ಹೀನಾಯ ಸೋಲು ಅನುಭವಿಸಿತು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!