Connect with us

Hi, what are you looking for?

ಕರಾವಳಿ

ಬ್ರಹ್ಮಾವರ : ಪೊಲೀಸ್ ವೃತ್ತ ನಿರೀಕ್ಷಕರ ಕಛೇರಿಯಲ್ಲಿ ಆಯುಧ ಪೂಜೆ; ಸಚಿವರು ಭಾಗಿ

1

ವರದಿ : ಬಿ.ಎಸ್.ಆಚಾರ್ಯ

ಬ್ರಹ್ಮಾವರ : ಪೊಲೀಸ್ ವೃತ್ತ ನಿರೀಕ್ಷಕರ ಕಛೇರಿಯಲ್ಲಿ ಮಂಗಳವಾರ ವಿಜಯದಶಮಿ ಅಂಗವಾಗಿ ಆಯುಧ ಪೂಜೆ ಜರುಗಿತು.
ವೃತ್ತ ನೀರೀಕ್ಷಕ ಅನಂತ ಪದ್ಮನಾಭ ಅವರ ನೇತೃತ್ವದಲ್ಲಿ ಸೋಮವಾರ ರಾತ್ರಿಯಿಂದಲೇ ಕಛೇರಿಯನ್ನು ಇಲ್ಲಿನ ಸಿಬ್ಬಂದಿಗಳು ತಳಿರು ತೋರಣ ಹೂವು ಮತ್ತು ರಂಗವಲ್ಲಿಯಿಂದ ಸಿಂಗರಿಸಿ ಹಬ್ಬದ ವಾತಾವರಣವನ್ನು ಮಾಡಿದ್ದರು.


ಮಂಗಳವಾರ ಬೆಳಿಗ್ಗೆ ನಾಯರ್ ಬೆಟ್ಟು ರಮೇಶ್ ಭಟ್ ಇವರಿಂದ ಪೂಜಾ ಕಾರ್ಯ ನೆರವೇರಿತು.
ಮಂಗಳವಾರ ಸಚಿವ ಕೋಟ ಶ್ರೀನಿವಾಸ ಪೂಜಾರಿ , ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ಪ್ರಮೋದ್ ಮದ್ವರಾಜ್ ಸೇರಿದಂತೆ ಅನೇಕ ಗಣ್ಯರು ಅಗಮಿಸಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!