Connect with us

Hi, what are you looking for?

Diksoochi News

ರಾಷ್ಟ್ರೀಯ

ಹರಿಯಾಣದ ಜಜ್ಜರ್‌ನಲ್ಲಿ 3.1 ತೀವ್ರತೆಯ ಭೂಕಂಪ

0

ಹರಿಯಾಣ : ಇಲ್ಲಿನ ಜಜ್ಜರ್‌ನಲ್ಲಿ ಸೋಮವಾರ ರಿಕ್ಟರ್ ಮಾಪಕದಲ್ಲಿ 3.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ (NCS) ತಿಳಿಸಿದೆ.

ಸೋಮವಾರ ರಾತ್ರಿ 9:53ಕ್ಕೆ ಹರಿಯಾಣದ ಜಜ್ಜರ್‌ನಲ್ಲಿ ಭೂಮೇಲ್ಮೈಯಿಂದ 10 ಕಿ.ಮೀ ಆಳದಲ್ಲಿ 3.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು NCS ತಿಳಿಸಿದೆ.

ಭೂಕಂಪದಿಂದಾಗಿ ಯಾವುದೇ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!