Connect with us

Hi, what are you looking for?

ರಾಜ್ಯ

ಬಂಗಾರ ಕೇಳಿದ್ದಕ್ಕೆ ಅಣ್ಣನಿಂದ ತಮ್ಮನಿಗೆ ಚಾಕು ಇರಿತ!

2

ಹುಬ್ಬಳ್ಳಿ : ಅಣ್ಣನೊಬ್ಬ ತನ್ನ ತಮ್ಮನಿಗೆ ಚಾಕು ಇರಿದ ಘಟನೆ ನಗರದ ಕೇಶ್ವಾಪೂರದಲ್ಲಿ ನಡೆದಿದೆ. ಸಂಜಯ ಬಾಕಳೆ ಎಂಬಾತ ಸಹೋದರ ಸಾಗರ ಬಾಕಳೆಗೆ ಚಾಕು ಇರಿದಿದ್ದಾನೆ.

ವಿಜಯದಶಮಿ ಹಬ್ಬದ ಹಿನ್ನೆಲೆಯಲ್ಲಿ ಪೂಜೆಗೆ ತಮ್ಮ ಸಾಗರ ಬಂಗಾರ ಕೇಳಿದ್ದಕ್ಕೆ ಅಣ್ಣ ಸಂಜಯ ಚಾಕುವಿನಿಂದ ಇರಿದಿದ್ದಾನೆ ಎಂದು ತಿಳಿದು ಬಂದಿದೆ. ಸಹೋದರರ ನಡುವೆ ಆಸ್ತಿ ವಿಚಾರವಾಗಿ ಹಲವು ವರ್ಷಗಳಿಂದ ಕಲಹ ನಡೆಯುತ್ತಿದ್ದು, ಸಂಜಯ ಹಾಗೂ ಪತ್ನಿ ಸೋನಾಲಿ ಅವರು ಆಸ್ತಿ ವಿಚಾರವಾಗಿ ನಿರಂತರ ಜಗಳವಾಡುತ್ತಿದ್ದರು ಎನ್ನಲಾಗಿದೆ.

ಘಟನೆಯಿಂದ ಸಾಗರಗೆ ಹೊಟ್ಟೆ ಹಾಗೂ ಎದೆಯ ಭಾಗಕ್ಕೆ ಗಾಯಗಳಾಗಿವೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement. Scroll to continue reading.

ಆರೋಪಿ ಸಹೋದರ ಸಂಜಯ ಬಾಕಳೆ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಬಗ್ಗೆ ಕೇಶ್ವಾಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!