Connect with us

Hi, what are you looking for?

ರಾಷ್ಟ್ರೀಯ

ದುರ್ಗಾದೇವಿ ವಿಗ್ರಹ ವಿಸರ್ಜನೆ ವೇಳೆ ದುರಂತ; ನೀರಿನಲ್ಲಿ ಮುಳುಗಿ 5 ಮಂದಿ ಸಾವು

2

ರಾಜಸ್ಥಾನ : ದುರ್ಗಾ ದೇವಿ ಮೂರ್ತಿ ನಿಮಜ್ಜನದ ವೇಳೆ ಮಳೆ ನೀರಿನಿಂದ ತುಂಬಿದ ಹಳ್ಳದಲ್ಲಿ ಐವರು ಮುಳುಗಿ ಸಾವನ್ನಪ್ಪಿರುವ ಘಟನೆ ಅಜ್ಮೀರ್ ಜಿಲ್ಲೆಯಲ್ಲಿ ನಡೆದಿದೆ.

ನಾಸಿರಾಬಾದ್ ಸದರ್ ಪೊಲೀಸ್ ಠಾಣೆ ವ್ಯಾಪ್ತಿಯ ನಂದ್ಲಾ ಗ್ರಾಮದಲ್ಲಿ ಯುವಕರು ವಿಗ್ರಹ ನಿಮಜ್ಜನಕ್ಕೆ ತೆರಳಿದ್ದ ವೇಳೆ ಈ ದುರ್ಘಟನನೆ ನಡೆದಿದೆ.

ಮೃತರನ್ನು ಪವನ್ ರಾಯ್ಗರ್ (35), ಗಜೇಂದ್ರ ರಾಯ್ಗರ್ (28), ರಾಹುಲ್ ಮೇಘವಾಲ್ (24), ಲಕ್ಕಿ ಬೈರ್ವಾ (21) ಮತ್ತು ರಾಹುಲ್ ರಾಯ್ಗರ್ (20) ಎಂದು ಗುರುತಿಸಲಾಗಿದೆ.

Advertisement. Scroll to continue reading.

ದುರ್ಗಾ ದೇವಿ ಮೂರ್ತಿ ನಿಮಜ್ಜನಕ್ಕಾಗಿ ಯುವಕರು ಆಳವಿಲ್ಲದ ಹಳ್ಳ ಎಂದು ಭಾವಿಸಿ ಕೆಳಗೆ ಇಳಿದಿದ್ದಾರೆ. ಕಂದಕವು ಆಳವಾಗಿದ್ದ ಪರಿಣಾಮ ಅದರಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸಮೀಪದ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!