Connect with us

Hi, what are you looking for?

Diksoochi News

ಕರಾವಳಿ

ಕುಂದಾಪುರ : ಪಾರ್ಟ್ ಟೈಂ ಕೆಲಸಕೊಡಿಸುವುದಾಗಿ ನಂಬಿಸಿ ವಂಚನೆ

0

ಕುಂದಾಪುರ : ಪಾರ್ಟ್ ಟೈಂ ಕೆಲಸಕೊಡಿಸುವುದಾಗಿ ನಂಬಿಸಿ ವಂಚಿಸಿರುವ ಘಟನೆ ಆಗಸ್ಟ್ ೨೧ರಂದು ಕುಂದಾಪುರದಲ್ಲಿ ನಡೆದಿದೆ.

ಮಹಿಳೆಯೋರ್ವರ ಮೊಬೈಲ್ ಗೆ ಯಾರೋ ಅಪರಿಚಿತ ವ್ಯಕ್ತಿಗಳು ವಾಟ್ಸಪ್ ಮೆಸೆಜ್ ಮಾಡಿ ಪಾರ್ಟ್ ಟೈಂ ಜಾಬ್ ಬಗ್ಗೆ ಮಾಹಿತಿ ನೀಡಿ ಬೇರೆ ಬೇರೆ ಲಿಂಕ್‌ಗಳನ್ನು ಕಳುಹಿಸಿ ಟಾಸ್ಕ್ ಗಳನ್ನು ನೀಡಿ ಟಾಸ್ಕ್ ಗಳಿಗಾಗಿ ಹಣ ಪಾವತಿಸುವಂತೆ ಹೇಳಿ ಹಂತ ಹಂತವಾಗಿ ೧,೬೩,೦೦೦/- ರೂಪಾಯಿ ಪಡೆದು ಉದ್ಯೋಗ ನೀಡದೇ ಪಡೆದ ಹಣವನ್ನು ವಾಪಾಸು ನೀಡದೇ ಮೋಸ ಮಾಡಿದ್ದಾರೆ ಎನ್ನಲಾಗಿದೆ.

Advertisement. Scroll to continue reading.

ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!