Connect with us

Hi, what are you looking for?

Diksoochi News

ಕರಾವಳಿ

ಮಣಿಪಾಲ : ಎಂಟನೇ ಮಹಡಿಯಿಂದ ಹಾರಿ ಬಾಲಕಿ ಆತ್ಮಹತ್ಯೆ

3

ಮಣಿಪಾಲ: ವಸತಿ ಸಮುಚ್ಛಯದ ಎಂಟನೇ ಮಹಡಿ ಯಿಂದ ಹಾರಿ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲ ಸಮೀಪದ ಸರಳೇಬೆಟ್ಟುವಿನಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.

ಹೆರ್ಗಾ ಗ್ರಾಮದ ಸರಳೇಬೆಟ್ಟು ಹೈಪಾಯಿಂಟ್‌  ಹೈಟ್ಸ್‌ ನಿವಾಸಿ ಪ್ರಜ್ಞಾ(13) ಆತ್ಮಹತ್ಯೆ ಮಾಡಿಕೊಂಡ ಬಾಲಕಿ.

ಮಾನಸಿಕ ಖಿನ್ನೆತೆಗೆ ಒಳಗಾಗಿದ್ದ ಪ್ರಜ್ಞಾ ಜೀವನದಲ್ಲಿ ಜಿಗುಪ್ಸೆಗೊಂಡು, ತಮ್ಮ ಎಂಟನೇ ಮಹಡಿಯಲ್ಲಿರುವ ಫ್ಲಾಟ್‌ನ ಬಾಲ್ಕನಿಯಿಂದ ಕೆಳಗೆ ಹಾರಿದ್ದಾಳೆ ಎನ್ನಲಾಗಿದೆ.

Advertisement. Scroll to continue reading.

ಇದರಿಂದ ಗಂಭೀರವಾಗಿ ಗಾಯಗೊಂಡ ಆಕೆಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ. ಪ್ರಜ್ಞಾ ಮಣಿಪಾಲ ಮಾಧವ ಕೃಪಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಂಟನೇ ತರಗತಿಯಲ್ಲಿ ಓದುತ್ತಿದ್ದಳು.

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!