Connect with us

Hi, what are you looking for?

Diksoochi News

ಕ್ರೀಡೆ

WORLDCUP 2023 : ಮ್ಯಾಕ್ಸ್‌ವೆಲ್ ದ್ವಿಶತಕ; ಅಫ್ಘಾನ್ ವಿರುದ್ಧ ಗೆದ್ದ ಆಸೀಸ್

1

WORLDCUP 2023 : ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಅಫ್ಘಾನಿಸ್ತಾನ್ ವಿರುದ್ಧದ ಪಂದ್ಯದಲ್ಲಿ  ಆಸ್ಟ್ರೇಲಿಯಾ ಗೆದ್ದಿದೆ.

91 ರನ್‌ಗಳಿಗೆ 7 ವಿಕೆಟ್ ಕಳೆದುಕೊಂಡು ಸೋಲಿನ ಸುಳಿಗೆ ಸಿಲುಕಿದ್ದ ಆಸ್ಟ್ರೇಲಿಯಾ ತಂಡವನ್ನು ಏಕಾಂಗಿಯಾಗಿ ಮುನ್ನಡೆಸಿದ ಗ್ಲೆನ್ ಮ್ಯಾಕ್ಸ್ವೆಲ್ 128 ಎಸೆತಗಳಲ್ಲಿ ದ್ವಿಶತಕ ಬಾರಿಸಿ ತಂಡಕ್ಕೆ ಭರ್ಜರಿ ಗೆಲುವು ತಂದುಕೊಟ್ಟರು.

ಟಾಸ್ ಗೆದ್ದ ಅಫ್ಘಾನ್ ತಂಡದ ನಾಯಕ ಹಶ್ಮತ್ ಶಾಹಿದಿ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ 50 ಓವರ್ಗಳಲ್ಲಿ ಅಫ್ಘಾನಿಸ್ತಾನ್ ತಂಡದ ಮೊತ್ತ 5 ವಿಕೆಟ್ ನಷ್ಟಕ್ಕೆ 291ರನ್ ಗಳಿಸಿತು.

Advertisement. Scroll to continue reading.

ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ತಂಡ 46.5 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 293 ರನ್ ಗಳಿಸಿ ಗೆದ್ದಿತು.

Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

0 ಲಕ್ನೋ: ಉತ್ತರ ಪ್ರದೇಶದ ರಾಯ್ಬರೇಲಿಯಲ್ಲಿ ಕಾಂಗ್ರೆಸ್‌ ನಾಯಕ ಹಾಗೂ ಕ್ಷೇತ್ರದ ಅಭ್ಯರ್ಥಿ ರಾಹುಲ್‌ ಗಾಂಧಿ ಭೇಟಿ ಬಳಿಕ ಕ್ಷೌರದ ಅಂಗಡಿಯ ಲಕ್‌ ಬದಲಾಗಿದೆ. ರಾಜಕೀಯ ಜನಪ್ರಿಯ ನಾಯಕನ ಭೇಟಿ ನಂತರ ಅಂಗಡಿಗೆ ಭೇಟಿ...

ಜ್ಯೋತಿಷ್ಯ

0 ದಿನಾಂಕ : ೧೭-೦೫-೨೪, ವಾರ : ಶುಕ್ರವಾರ ನಿಮ್ಮ ಕೆಲಸವನ್ನು ಇತರರಿಗೆ ಬಿಟ್ಟುಕೊಡಬೇಡಿ. ಮಾರ್ಕೆಟಿಂಗ್ ಸಂಬಂಧಿತ ಕೆಲಸಗಳಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ. ಸಹೋದ್ಯೋಗಿಗಳು ನಿಮ್ಮನ್ನು ಚೆನ್ನಾಗಿ ನಡೆಸಿಕೊಳ್ಳುತ್ತಾರೆ. ವಿದ್ಯಾರ್ಥಿಗಳು ಅಧ್ಯಯನದಲ್ಲಿ ಕೆಲವು...

ಕರಾವಳಿ

0 ಉಡುಪಿ: ಗಾಂಧಿಯನ್ ಸೆಂಟರ್ ಫಾರ್ ಫಿಲೋಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್ (ಜಿಸಿಪಿಎಎಸ್), ಸಂಸ್ಕೃತಿ ಸಿರಿ ಟ್ರಸ್ಟ್ ಹಿರಿಯಡಕ ಸಹಯೋಗದಲ್ಲಿ ಮೇ 18ರಂದು ಉಡುಪಿ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಎಂಬ ಬಗ್ಗೆ ವಿಚಾರ...

ರಾಜ್ಯ

0 ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ ಕಾರಣಕ್ಕೆ ಮನೆಯೊಳಗೆ ನುಗ್ಗಿ ಮಲಗಿದ್ದಲ್ಲೇ ಯುವತಿಯನ್ನು ಹತ್ಯೆ ಮಾಡಿದ ಆರೋಪಿಯನ್ನು ಹುಬ್ಬಳ್ಳಿ-ಧಾರವಾಡ ನಗರ ಪೊಲೀಸರು ದಾವಣಗೆರೆಯಲ್ಲಿ ಬಂಧಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಎರಡು ದಿನಗಳ ಹಿಂದೆ ಅಂಜಲಿ ಅಂಬಿಗೇರ್ ಎಂಬ ಯುವತಿಯನ್ನು...

ಅರೆ ಹೌದಾ!

0 ತಿರುವನಂತಪುರಂ: ಆರು ಬೆರಳುಗಳಿರುವ ಮಗುವನ್ನು ಶಸ್ತ್ರಚಿಕಿತ್ಸೆಗೆಂದು ಕರೆದೊಯ್ದು ನಾಲಿಗೆಗೆ ಸರ್ಜರಿ ಮಾಡಿ ವೈದ್ಯರು ಎಡವಟ್ಟು ಮಾಡಿರುವ ಪ್ರಕರಣವೊಂದು ಕೇರಳದ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ. ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ತಾಯಿ ಮತ್ತು ಮಕ್ಕಳ...

error: Content is protected !!