Connect with us

Hi, what are you looking for?

Diksoochi News

ಕ್ರೀಡೆ

WORLDCUP 2023 : ಶ್ರೀಲಂಕಾ ವಿರುದ್ಧ ಗೆದ್ದ ನ್ಯೂಜಿಲೆಂಡ್

0

WORLDCUP2023 : ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ನಿರ್ಣಾಯಕ ವಿಶ್ವಕಪ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡ ಶ್ರೀಲಂಕಾ ವಿರುದ್ಧ 5 ವಿಕೆಟ್‌ನಿಂದ ಗೆದ್ದಿದೆ. ಈ ಮೂಲಕ ಸೆಮಿಫೈನಲ್ ಪ್ರವೇಶ ಬಹುತೇಕ ಖಚಿತಪಡಿಸಿಕೊಂಡಿದೆ.

ನ್ಯೂಜಿಲ್ಯಾಂಡ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಲಂಕಾ 46.4 ಓವರ್ ಗಳಲ್ಲಿ 171 ರನ್ ಗಳನ್ನಷ್ಟೇ ಗಳಿಸಿತು.

ಗುರಿ ಬೆನ್ನಟ್ಟಿದ ನ್ಯೂಜಿಲ್ಯಾಂಡ್ 23.2 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 172 ರನ್ ಗಳಿಸಿ ಸುಲಭ ಜಯ ದಾಖಲಿಸಿತು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!