Connect with us

Hi, what are you looking for?

Diksoochi News

ಕರಾವಳಿ

ಬ್ರಹ್ಮಾವರ : ಬಾವಿಗೆ ಹಾರಿ ಬಾಲಕಿ ಆತ್ಮಹತ್ಯೆ

0

ಬ್ರಹ್ಮಾವರ : ಬಾವಿಗೆ ಹಾರಿ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಟಪಾಡಿ ಗ್ರಾಮದ ನೆಲ್ಲಿಗದ್ದೆ ನಡೆದಿದೆ. ವೈಶಾಲಿ (೧೭) ಆತ್ಮಹತ್ಯೆ ಮಾಡಿಕೊಂಡ ಬಾಲಕಿ.


ಈ ಹಿಂದೆ ಆಗಸ್ಟ್ ತಿಂಗಳಲ್ಲಿ ವೈಶಾಲಿಗೆ ಉದ್ಯಾವರದಲ್ಲಿ ಕಾರು ಡಿಕ್ಕಿಯಾಗಿ ಅಪಘಾತಗೊಂಡು ತಲೆಗೆ ಪೆಟ್ಟಾಗಿತ್ತು. ಇದರಿಂದ ಮನನೊಂದು ಮನೆಯ ಸಮೀಪದ ಬಾರಿಗೆ ಹಾರಿ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆಕೆಯ ತಾಯಿ ವಿಜಯಲಕ್ಷ್ಮೀ ನೀಡಿರುವ ದೂರಿನನ್ವಯ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!