Connect with us

Hi, what are you looking for?

ಕರಾವಳಿ

ಕೆಮ್ಮಣ್ಣು ವ್ಯಕ್ತಿ ನಾಪತ್ತೆ ಪ್ರಕರಣ : ಬಾರ್ಕೂರಿನ ಕಂಬ್ಳಗದ್ದೆಯಲ್ಲಿ ಮೃತದೇಹ ಪತ್ತೆ

3

ಬ್ರಹ್ಮಾವರ : ಕೆಮ್ಮಣ್ಣು ನಿವಾಸಿ ನಾಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಅವರ ಮೃತದೇಹ ಬಾರ್ಕೂರು ಕಂಬ್ಳಗದ್ದೆಯಲ್ಲಿ ಸಿಕ್ಕಿದೆ.

ಪ್ರವೀಣ್ ಅಮೀನ್ ಕೆಮ್ಮಣ್ಣು ಅ.18 ರಂದು ರಾತ್ರಿ ತನ್ನ ಗಾಡಿ ಸಮೇತ ಕಾಣೆಯಾಗಿದ್ದರು. KA20 EY3890 suzuki access 125 ನಂಬರಿನ ನೀಲಿ ಬಣ್ಣ ಸ್ಕೂಟರ್‌ನಲ್ಲಿ ನಾಪತ್ತೆಯಾದ ಬಗ್ಗೆ ಮಲ್ಪೆ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬಾರಕೂರು ಸೇತುವೆ ಬಳಿ ಸ್ಕೂಟರ್ ಪತ್ತೆಯಾಗಿತ್ತು. ಇದೀಗ ಕೊಳೆತ ಸ್ಥಿತಿಯಲ್ಲಿ ಮೃತ ದೇಹ ಪತ್ತೆಯಾಗಿದೆ.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!