Connect with us

Hi, what are you looking for?

ಕರಾವಳಿ

ಉಡುಪಿ : ಚಲನಚಿತ್ರ ವೀಕ್ಷಣೆಗೆ ಸಮಯ ಹೊಂದಿಸುವ ಜನಪ್ರತಿನಿಧಿಗಳು ರಸ್ತೆಗುಂಡಿಗಳ ದುರಸ್ಥಿಗೂ ಕ್ರಮ ಕೈಗೊಳ್ಳಲಿ : ಹರೀಶ್ ಕಿಣಿ

1

ಉಡುಪಿ: ವಿದ್ಯಾರ್ಥಿಗಳನ್ನು ಮತ್ತು ದೈವದ‌ ಚಾಕ್ರಿದಾರರನ್ನು ಇತ್ತೀಚೆಗೆ ಉಡುಪಿ ಶಾಸಕ ರಘುಪತಿ ಭಟ್ ಮತ್ತು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಮ್ಮ ಕೆಲಸದ ಒತ್ತಡದ ನಡುವೆಯೂ ಚಲನಚಿತ್ರ ವೀಕ್ಷಣೆಗೆ ಕರೆದುಕೊಂಡು ಹೋಗಿದ್ದಾರೆ. ಅದೇ ರೀತಿ ಉಡುಪಿ ಜಿಲ್ಲೆಯ ರಸ್ತೆಗುಂಡಿಗಳ ವೀಕ್ಷಣೆಗೆ ಲೋಕೋಪಯೋಗಿ, ಜಿ.ಪಂ. ಹಾಗೂ ನಗರಸಭೆಯ ಇಂಜಿನಿಯರುಗಳು ಮತ್ತು ಅಧಿಕಾರಿಗಳನ್ನು ಕರೆ ತರುವಂತೆ ಕೆಪಿಸಿಸಿ ಕೋ- ಆರ್ಡಿನೇಟರ್ ಅಲೆವೂರು ಹರೀಶ್ ಕಿಣಿ ಆಗ್ರಹಿಸಿದ್ದಾರೆ.


ಉಡುಪಿ ಜಿಲ್ಲೆಯಲ್ಲಿ ಪಿಡಬ್ಲ್ಯೂಡಿ, ಜಿ.ಪಂ, ಪುರಸಭೆ, ನಗರಸಭೆ, ಫಿಶರೀಸ್ ರಸ್ತೆಗಳೆಲ್ಲವೂ ತೀರಾ ಹದಗೆಟ್ಟಿದ್ದು, ನಿತ್ಯ ಸಂಚಾರಿಗಳಿಗೆ, ಆಟೊರಿಕ್ಷಾ ಚಾಲಕ-ಮಾಲಕರಿಗೆ, ದ್ವಿಚಕ್ರ ಸವಾರರಿಗೆ ತೊಂದರೆಯಾಗಿದೆ. ಈ ಬಗ್ಗೆ ಸಾಮಾಜಿಕ ಚಿಂತಕರು, ಸಾರ್ವಜನಿಕರು ಹಲವಾರು ಬಾರಿ ಸಾಮಾಜಿಕ ಜಾಲತಾಣ, ಪತ್ರ ಮುಖೇನ, ಪ್ರತಿಭಟನೆಗಳ ಮೂಲಕ ಮನವಿ ಮಾಡಿದ್ದರೂ, ಅಧಿಕಾರಿಗಳು, ಜನಪ್ರತಿನಿಧಿಗಳು ಯಾವುದೇ ರೀತಿ ಸ್ಪಂದಿಸದೆ ಮೌನವ್ರತ ವಹಿಸಿದ್ದಾರೆ.

ಚಲನಚಿತ್ರ ವೀಕ್ಷಣೆಗೆ ಸಮಯ ಹೊಂದಿಸುವ ಜನಪ್ರತಿನಿಧಿಗಳು ರಸ್ತೆಗುಂಡಿಗಳ ಪರಿಶೀಲನೆಗೂ ಸಮಯ ಮಾಡಿಕೊಂಡು ಅಧಿಕಾರಿಗಳೊಂದಿಗೆ ಆಗಮಿಸಿ ರಸ್ತೆ ದುರಸ್ಥಿಗೆ ಕ್ರಮ ಕೈಗೊಳ್ಳುವಂತೆ ಹರೀಶ ಕಿಣಿ ಆಗ್ರಹಿಸಿದ್ದಾರೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!