Connect with us

Hi, what are you looking for?

Diksoochi News

ರಾಜ್ಯ

ಸಂಖ್ಯಾಶಾಸ್ತ್ರದ ಪ್ರಕಾರ ಹೆಸರಿನಲ್ಲಿ ಬದಲಾವಣೆ ಮಾಡಿಕೊಂಡ ಸಂಸದ ಪ್ರತಾಪ್ ಸಿಂಹ

1

ಮೈಸೂರು : ಸಂಖ್ಯಾ ಶಾಸ್ತ್ರವನ್ನು ಸಿನಿ ತಾರೆಯರು, ರಾಜಕೀಯ ವ್ಯಕ್ತಿಗಳು ನಂಬುತ್ತಾರೆ. ಹಲವು ಬದಲಾವಣೆಗಳನ್ನು ಮಾಡಿಕೊಳ್ಳುತ್ತಾರೆ. ಕೆಲವರು ತಮ್ಮ ಹೆಸರನ್ನು ಬದಲಿಸಿಕೊಳ್ಳುತ್ತಾರೆ.

ಮಾಜಿ ಸಿಎಂ ಯಡಿಯೂರಪ್ಪ ಸಹ ತಮ್ಮ ಹೆಸರಿನಲ್ಲಿ ಸ್ವಲ್ಪ ಬದಲಾವಣೆ ಮಾಡಿಕೊಂಡಿದ್ದರು. Yeddyurappa ಎಂದು ಇದ್ದ ಹೆಸರನ್ನು Yediyurappa ಎಂದು ಬದಲಾಯಿಸಿಕೊಂಡಿದ್ದರು. ಹಾಗೇ ಎಂಎಲ್‌ಸಿ ಹೆಚ್ ವಿಶ್ವನಾಥ್ ಕೂಡ ತಮ್ಮ ಹೆಸರಿನ ಹಿಂದೆ ಅಡಗೂರು ಎಂದು ಸೇರಿಸಿಕೊಂಡಿದ್ದರು. ಅಲ್ಲದೇ ತಮಿಳುನಾಡು ಮಾಜಿ ಸಿಎಂ ಮುಖ್ಯಮಂತ್ರಿ ಜೆ. ಜಯಲಲಿತಾ ಸೇರಿದಂತೆ ಕೆಲವು ರಾಜಕಾರಣಿಗಳು ಹೆಸರು ಬದಲಿಸಿಕೊಂಡ ಉದಾಹರಣೆ ಇದೆ.

ಇದೀಗ ಮೈಸೂರು- ಕೊಡಗು ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಅವರು ಕೂಡ ಹೆಸರು ಬದಲಿಸಿಕೊಂಡಿದ್ದಾರೆ.

Advertisement. Scroll to continue reading.

ಸಂಖ್ಯಾಶಾಸ್ತ್ರ ಪ್ರಕಾರ ಇಂಗ್ಲಿಷ್‌ ಹೆಸರು ಬರೆಯುವಲ್ಲಿ ಅವರು ಸಣ್ಣ ಬದಲಾವಣೆ ಮಾಡಿಕೊಂಡಿದ್ದಾರೆ. Prathap simha ಎಂಬ ಹೆಸರನ್ನು ಅವರು Pratap Simmha ಎಂದು ಬದಲಿಸಿಕೊಂಡಿದ್ದಾರೆ. ಈ ಬಗ್ಗೆ ಅವರು ಅಫಿಡೆವಿಟ್‌ ಮೂಲಕ ಘೋಷಿಸಿಕೊಂಡಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

0 ಇಟಾನಗರ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ ಐವರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ವಿಧಾನಸಭಾ ಚುನಾವಣೆಯ  ನಾಮಪತ್ರ ಸಲ್ಲಿಕೆಯ ಡೆಡ್‌ಲೈನ್‌ ಬುಧವಾರ ಮುಕ್ತಾಯವಾಗಿದ್ದು 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು...

ರಾಷ್ಟ್ರೀಯ

0 ನವದೆಹಲಿ: ಶೀಘ್ರದಲ್ಲೇ ಟೋಲ್ ಪಾವತಿ ಸೇವೆಗಳಿಗೆ ತೆರೆ ಬೀಳಲಿದ್ದು, ಸ್ಯಾಟೆಲೈಟ್ ಆಧಾರಿತ ಟೋಲ್ ಸೇವೆ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹಾಲಿ ಇರುವ ಫಾಸ್ಟ್ ಟ್ಯಾಗ್ ಪಾವತಿ...

ರಾಜ್ಯ

0 ಮೈಸೂರು: ಮೈಸೂರಿನಲ್ಲಿ 2014 ರಿಂದಲೇ ಅನಧಿಕೃತವಾಗಿ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ. ಈ ಮೈತ್ರಿ ಹೊಸದೇನಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು 2014 ರಿಂದಲೇ ಅನಧಿಕೃತವಾಗಿ...

ರಾಷ್ಟ್ರೀಯ

0 ಲಖನೌ: ಉತ್ತರ ಪ್ರದೇಶದ ಜೈಲಿನಲ್ಲಿದ್ದ ಗ್ಯಾಂಗ್‌ಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿ ಸಾವು ಕುರಿತು ಪುತ್ರ ಉಮರ್ ಅನ್ಸಾರಿ ಸ್ಫೋಟಕ ಹೇಳಿಕೆ ನೀಡಿದ್ದು, ತಂದೆಯನ್ನು ವಿಷಪ್ರಾಶನ ಮಾಡಿಸಿ, ಸಾವನ್ನಪ್ಪುವಂತೆ ಮಾಡಲಾಗಿದೆ ಎಂದು ಗಂಭೀರ ಆರೋಪ...

ರಾಜ್ಯ

0 ಚಾಮರಾಜನಗರ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಒಬ್ಬ ಗೂಂಡಾ, ರೌಡಿ. ಅವರ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ. ಇಂತಹವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಪಕ್ಕದಲ್ಲಿ ಕೂರಿಸಿಕೊಂಡಿದ್ದಾರೆಂದು ಕಾಂಗ್ರೆಸ್‌ ಮುಖಂಡ ಯತೀಂದ್ರ...

error: Content is protected !!