Connect with us

Hi, what are you looking for?

ಕರಾವಳಿ

ಕುಂದಾಪುರ : ಖ್ಯಾತ ಕ್ರಿಕೆಟ್ ಕ್ರೀಡಾಪಟು ಗಣೇಶ್ ನಾವಡ ನಿಧನ

2

ಕುಂದಾಪುರ : ಖ್ಯಾತ ಕ್ರಿಕೆಟ್ ಕ್ರೀಡಾಪಟು ಗಣೇಶ್ ನಾವಡ ನಿಧನರಾಗಿದ್ದಾರೆ. ಅವರಿಗೆ 64 ವರ್ಷ ವಯಸ್ಸಾಗಿತ್ತು. ಸ್ಥಳೀಯ ರಾಮ ಮಂದಿರ ರಸ್ತೆಯ ನಿವಾಸಿಯಾಗಿರುವ ಗಣೇಶ್ ನಾವಡ ಅವರು ಅಲ್ಪ ಕಾಲದ ಅಸೌಖ್ಯದಿಂದ ಗುರುವಾರ ರಾತ್ರಿ ತಮ್ಮ ಸ್ವಗ್ರಹದಲ್ಲಿ ನಿಧನರಾಗಿದ್ದಾರೆ.

ಎಸ್.ಡಿ.ಸಿ.ಸಿ. ಬ್ಯಾಂಕಿನ ನಿವೃತ್ತ ವ್ಯವಸ್ಥಾಪಕರಾಗಿದ್ದ ಗಣೇಶ್ ಜಿಲ್ಲೆಯ ಹಲವೆಡೆ ಸೇವೆ ಸಲ್ಲಿಸಿದ್ದರು.

ರಾಜ್ಯದ ಖ್ಯಾತ ಕ್ರಿಕೆಟ್ ತಂಡ ಚಕ್ರವರ್ತಿಯ ಮಾಜಿ ಸ್ಪಿನ್ನರ್ ಆಗಿದ್ದ ಇವರು ಚಕ್ರವರ್ತಿ ತಂಡದ ಯಶಸ್ವಿನಲ್ಲಿ ಗಣನೀಯ ಪಾತ್ರ ವಹಿಸಿದ್ದರು. ಮೃತರು ಪತ್ನಿ, ತಾಯಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!