Connect with us

Hi, what are you looking for?

ಕರಾವಳಿ

ಹಿರಿಯಡಕ : ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

3

ಹಿರಿಯಡಕ : ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಿರಿಯಡಕ ಕರ್ನಾಟಕ ಪಬ್ಲಿಕ್ ಸ್ಕೂಲ್ ಬಳಿ ನಡೆದಿದೆ. ಪುತ್ತಿಗೆ ನಿವಾಸಿ, ಸ್ಟ್ಯಾಲಿನ್(18) ಮೃತ ಸವಾರ.


ಹಿರಿಯಡಕ ಪೇಟೆಯಿಂದ ಪುತ್ತಿಗೆ ಕಡೆಗೆ ಹೋಗುತ್ತಿದ್ದ ವೇಳೆ ಎದುರಿನಿಂದ ಬಂದ ಸ್ಕೋಡಾ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಟ್ಯಾಲಿನ್ ಗಂಭೀರವಾಗಿ ಗಾಯಗೊಂಡು, ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಅಪಘಾತದ ತೀವ್ರತೆಗೆ ಬೈಕ್ ನಜ್ಜುಗುಜ್ಜಾಗಿದೆ.


ಇನ್ನು ಇದೇ ವೇಳೆ ಬೈಕ್‌ನ ಹಿಂಬದಿಯಿಂದ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು, ಪೊದೆಗೆ ನುಗ್ಗಿದೆ.
ಹಿರಿಯಡಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!