Connect with us

Hi, what are you looking for?

Diksoochi News

ಅಂತಾರಾಷ್ಟ್ರೀಯ

ಯುವಕರೊಂದಿಗೆ ನೃತ್ಯ ಮಾಡಿದ್ದಕ್ಕೆ ಯುವತಿಯ ಹತ್ಯೆ!

1

ಇಸ್ಲಾಮಾಬಾದ್:  ಯುವತಿಯೊಬ್ಬಳು ಯುವಕರೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡ ಕಾರಣಕ್ಕೆ ಆಕೆಯನ್ನು ಹತ್ಯೆ ಮಾಡಿರುವ ಘಟನೆ ಪಾಕಿಸ್ತಾನದ ಕೊಹಿಸ್ತಾನ್ ನಡೆದಿದೆ. ಜಿರ್ಗಾ ಎಂದು ಕರೆಯಲ್ಪಡುವ ಹಿರಿಯರ ಮಂಡಳಿಯು ಆಕೆಯನ್ನು ಕೊಲ್ಲಲು ಆದೇಶಿಸಿದ ನಂತರ ಈ ಕೃತ್ಯ ಎಸಗಲಾಗಿದೆ ಎಂದು ವರದಿಯಾಗಿದೆ.

ಯುವತಿ ಸ್ಥಳೀಯ ಯುವಕರೊಂದಿಗೆ ನೃತ್ಯ ಮಾಡುತ್ತಿರುವ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಳು. ಬಳಿಕ ಆ ವೀಡಿಯೋ ವೈರಲ್ ಆಗಿತ್ತು. ಈ ವಿಚಾರ ಸ್ಥಳೀಯ ಮುಖಂಡರ ಕೋಪಕ್ಕೆ ಕಾರಣವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. 

ಇನ್ನೊಬ್ಬ ಯುವತಿಗೂ ಜೀವ ಬೆದರಿಕೆ ಹಾಕಲಾಗಿದ್ದು, ಪೊಲೀಸರು ಆಕೆಯನ್ನು ರಕ್ಷಿಸಿದ್ದಾರೆ. ಬಳಿಕ ನ್ಯಾಯಾಲಯ ಆಕೆಯ ಜೀವಕ್ಕೆ ಯಾವುದೇ ಅಪಾಯ ಇಲ್ಲ ಎಂದು ಖಚಿತಪಡಿಸಿಕೊಂಡ ನಂತರ ಆಕೆಯ ತಂದೆಯೊಂದಿಗೆ ಮನೆಗೆ ಕಳುಹಿಸಿಕೊಟ್ಟಿದೆ ಎಂದು ವರದಿಯಾಗಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಜ್ಯೋತಿಷ್ಯ

0 ದಿನಾಂಕ : ೨೨-೦೨-೨೪, ವಾರ: ಗುರುವಾರ, ನಕ್ಷತ್ರ : ಪುಷ್ಯ, ತಿಥಿ : ತ್ರಯೋದಶಿ ವಿವಾಹೇತರ ಸಂಬಂಧಗಳಿಂದ ಅಂತರ ಕಾಯ್ದುಕೊಳ್ಳಬೇಕು. ನೀವು ಸಂಬಂಧಿಕರನ್ನು ಹೆಚ್ಚು ನಂಬಬಾರದು. ನಿಮ್ಮ ಆರೋಗ್ಯದ ಬಗ್ಗೆ ಸ್ವಲ್ಪ...

ರಾಜ್ಯ

0 ಬೆಂಗಳೂರು: ನಟ ಡಾಲಿ ಧನಂಜಯ್ ಕಾಂಗ್ರೆಸ್ ಪಕ್ಷ ಮೂಲಕ ರಾಜಕೀಯ ಪ್ರವೇಶಿಸುತ್ತಾರೆ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮೈಸೂರು ಕ್ಷೇತ್ರದಿಂದ ಪ್ರತಾಪ್ ಸಿಂಹ ವಿರುದ್ಧ ಸ್ಪರ್ಧಿಸುತ್ತಾರೆ ಎಂಬ ಸುದ್ದಿಗೆ ನಟ ಬ್ರೇಕ್ ಹಾಕಿದ್ದಾರೆ. ಈ...

ಕ್ರೀಡೆ

1 ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಪತ್ನಿ, ನಟಿ ಅನುಷ್ಕಾ ಶರ್ಮಾ 2ನೇ ಮಗುವಿಗೆ ಜನ್ಮ ನೀಡಿದ್ದಾರೆ. ಮಗುವಿಗೆ ಅಕಾಯ್ ಎಂದು ನಾಮಕರಣ ಮಾಡಲಾಗಿದೆ. ಈ ಬಗ್ಗೆ ಸ್ವತಃ...

ರಾಷ್ಟ್ರೀಯ

0 ಮುಂಬೈ: ಪ್ರಸಾದ ಸೇವಿಸಿ ಅಸ್ವಸ್ಥಗೊಂಡ 300 ಮಂದಿಯನ್ನು ರಸ್ತೆಯಲ್ಲೇ ಸಾಲಾಗಿ ಮಲಗಿಸಿ ಡ್ರಿಪ್ಸ್‌ ಹಾಕಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ಬುಲ್ಧಾನ ಜಿಲ್ಲೆಯ ಲೋನಾರ್‌ನ ಸೋಮಥಾನ ಗ್ರಾಮದಲ್ಲಿ ಒಂದು ವಾರದಿಂದ ʼಹರಿಣಂ ಸಪ್ತಾಹʼ...

ಕ್ರೀಡೆ

0 ರಾಂಚಿ: ಭಾರತ ಮತ್ತು ಇಂಗ್ಲೆಂಡ್ ನಡುವಣ ನಾಲ್ಕನೇ ಟೆಸ್ಟ್ ಪಂದ್ಯ ರಾಂಚಿಯಲ್ಲಿ ನಡೆಯಲಿದೆ. ಎರಡೂ ತಂಡಗಳು ಈಗಾಗಲೇ ರಾಂಚಿಗೆ ಆಗಮಿಸಿದ್ದು, ಅಭ್ಯಾಸ ನಡೆಸುತ್ತಿವೆ. ಈ ಪಂದ್ಯ ಇಂಗ್ಲೆಂಡ್‌ಗೆ ಸರಣಿ ಉಳಿಸಿಕೊಳ್ಳಲು ಮಹತ್ವದ್ದಾಗಿದೆ. ಸರಣಿಯಲ್ಲಿ...

error: Content is protected !!