ಗುವಾಹಟಿ: ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ 5 ವಿಕೆಟ್ ಗಳ ಗೆಲುವು ದಾಖಲಿಸಿದೆ.
ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮ್ಯಾಥ್ಯೂ ಹೆಡ್ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಭಾರತ ನಿಗದಿತ 20 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 222 ರನ್ ಗಳಿಸಿ 223 ರನ್ ಗಳ ಗುರಿ ನೀಡಿತ್ತು.
ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ತಂಡ 20 ಓವರ್‌ಗೆ 5 ವಿಕೆಟ್ ನಷ್ಟಕ್ಕೆ 225 ರನ್ ಗಳಿಸುವ ಮೂಲಕ 5 ವಿಕೆಟ್‌ಗಳ ರೋಚಕ ಗೆಲುವು ದಾಖಲಿಸಿತು.
Advertisement. Scroll to continue reading.