Connect with us

Hi, what are you looking for?

ಸಿನಿಮಾ

ಪುನೀತ್ ರಾಜ್‌ಕುಮಾರ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ

2

ಬೆಂಗಳೂರು : ವಿಧಾನಸೌಧದ ಮುಂಭಾಗ ಮಳೆಯ ನಡುವೆಯೂ ಪುನೀತ್ ರಾಜ್ ಕುಮಾರ್‌ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ವೇಳೆ ಪ್ರಶಸ್ತಿಯನ್ನು ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರಿಗೆ ನೀಡಿ ಗೌರವಿಸಲಾಯಿತು.

ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿದ್ದಕ್ಕಾಗಿ ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಸರಕಾರಕ್ಕೆ ಕೃತಜ್ಞತೆ ಸಲ್ಲಿಸಿದರು. ಖ್ಯಾತ ನಟರಾದ ರಜಿನಿಕಾಂತ್, ಜ್ಯೂ.ಎನ್‌ಟಿಆರ್, ಇನ್ಫೋಸಿಸ್ ಸುಧಾಮೂರ್ತಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ಸಮಾರಂಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಸಚಿವರುಗಳಾದ ಆರ್.ಅಶೋಕ್, ಅಶ್ವಥ್ ನಾರಾಯಣ್, ಡಾ.ಸುಧಾಕರ್, ಮುನಿರತ್ನ, ಡಾ‌.ಶಿವರಾಜ್‌ಕುಮಾರ್, ಡಾ. ರಾಜ್ ಕುಮಾರ್ ಕುಟುಂಬದ ಸದ್ಯಸರು ಭಾಗವಹಿಸಿದ್ದರು. ಕಾರ್ಯಕ್ರಮಕ್ಕೆ ಸಾವಿರಾರು ಅಭಿಮಾನಿಗಳು ಆಗಮಿಸಿದ್ದರು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!