Connect with us

Hi, what are you looking for?

Diksoochi News

ಕರಾವಳಿ

ಬ್ರಹ್ಮಾವರ : ಬಸ್ – ಬೈಕ್ ಡಿಕ್ಕಿ; ಸವಾರ ಸಾವು

0

ಬ್ರಹ್ಮಾವರ : ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಬುಧವಾರ ಬ್ರಹ್ಮಾವರ ಬೇಳೂರುಜೆಡ್ಡು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಉಪ್ಪಿನಕೋಟೆ ನಿವಾಸಿ ಪ್ರೀತಮ್ ಡಿಸಿಲ್ವಾ (31) ಮೃತ ಬೈಕ್ ಸವಾರ ಎಂದು ಗುರುತಿಸಲಾಗಿದೆ.

ಖಾಸಗಿ ಎಕ್ಸ್ ಪ್ರೆಸ್ ಬಸ್ಸು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಇದರಿಂದ ಬಸ್ಸಿನಡಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡ ಸವಾರ ಪ್ರೀತಮ್ ಡಿಸಿಲ್ವಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Advertisement. Scroll to continue reading.

ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click to comment

Leave a Reply

Your email address will not be published. Required fields are marked *

You May Also Like

ಜ್ಯೋತಿಷ್ಯ

0 ದಿನಾಂಕ : ೨೨-೦೨-೨೪, ವಾರ: ಗುರುವಾರ, ನಕ್ಷತ್ರ : ಪುಷ್ಯ, ತಿಥಿ : ತ್ರಯೋದಶಿ ವಿವಾಹೇತರ ಸಂಬಂಧಗಳಿಂದ ಅಂತರ ಕಾಯ್ದುಕೊಳ್ಳಬೇಕು. ನೀವು ಸಂಬಂಧಿಕರನ್ನು ಹೆಚ್ಚು ನಂಬಬಾರದು. ನಿಮ್ಮ ಆರೋಗ್ಯದ ಬಗ್ಗೆ ಸ್ವಲ್ಪ...

ರಾಜ್ಯ

0 ಬೆಂಗಳೂರು: ನಟ ಡಾಲಿ ಧನಂಜಯ್ ಕಾಂಗ್ರೆಸ್ ಪಕ್ಷ ಮೂಲಕ ರಾಜಕೀಯ ಪ್ರವೇಶಿಸುತ್ತಾರೆ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮೈಸೂರು ಕ್ಷೇತ್ರದಿಂದ ಪ್ರತಾಪ್ ಸಿಂಹ ವಿರುದ್ಧ ಸ್ಪರ್ಧಿಸುತ್ತಾರೆ ಎಂಬ ಸುದ್ದಿಗೆ ನಟ ಬ್ರೇಕ್ ಹಾಕಿದ್ದಾರೆ. ಈ...

ಕ್ರೀಡೆ

1 ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಪತ್ನಿ, ನಟಿ ಅನುಷ್ಕಾ ಶರ್ಮಾ 2ನೇ ಮಗುವಿಗೆ ಜನ್ಮ ನೀಡಿದ್ದಾರೆ. ಮಗುವಿಗೆ ಅಕಾಯ್ ಎಂದು ನಾಮಕರಣ ಮಾಡಲಾಗಿದೆ. ಈ ಬಗ್ಗೆ ಸ್ವತಃ...

ರಾಷ್ಟ್ರೀಯ

0 ನವದೆಹಲಿ:  ಆಮ್ ಆದ್ಮಿ ಪಕ್ಷದ(ಎಎಪಿ) ಅಭ್ಯರ್ಥಿ ಕುಲದೀಪ್ ಕುಮಾರ್ ಅವರು ಚಂಡೀಗಢದ ಚುನಾಯಿತ ಮೇಯರ್ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಘೋಷಿಸಿದೆ. ಇದಕ್ಕೂ ಮುನ್ನ 8 ‘ಅಸಿಂಧು’ ಮತಗಳನ್ನು ಸೇರಿಸಿ ಮತಗಳ...

ಕ್ರೀಡೆ

0 ರಾಂಚಿ: ಭಾರತ ಮತ್ತು ಇಂಗ್ಲೆಂಡ್ ನಡುವಣ ನಾಲ್ಕನೇ ಟೆಸ್ಟ್ ಪಂದ್ಯ ರಾಂಚಿಯಲ್ಲಿ ನಡೆಯಲಿದೆ. ಎರಡೂ ತಂಡಗಳು ಈಗಾಗಲೇ ರಾಂಚಿಗೆ ಆಗಮಿಸಿದ್ದು, ಅಭ್ಯಾಸ ನಡೆಸುತ್ತಿವೆ. ಈ ಪಂದ್ಯ ಇಂಗ್ಲೆಂಡ್‌ಗೆ ಸರಣಿ ಉಳಿಸಿಕೊಳ್ಳಲು ಮಹತ್ವದ್ದಾಗಿದೆ. ಸರಣಿಯಲ್ಲಿ...

error: Content is protected !!