Connect with us

Hi, what are you looking for?

Diksoochi News

ಕರಾವಳಿ

ಹಿರಿಯಡ್ಕ : ವ್ಯಕ್ತಿ ನಾಪತ್ತೆ

1

ಹಿರಿಯಡ್ಕ : ಅಂಜಾರು ಗ್ರಾಮದ ಆಳುಗ್ಗೇಲು ಮನೆ ನಿವಾಸಿ ಸಂದೇಶ್ ರಾವ್ (45) ಎಂಬ ವ್ಯಕ್ತಿಯು ನವೆಂಬರ್ 29 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

 5 ಅಡಿ 4 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಯ ಉಪ ನಿರೀಕ್ಷಕರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಪೆರ್ಡೂರು : ಆರ್‌.ಸಿ.ಸಿ ಬೆಳ್ಳರ್ಪಾಡಿ, ರೋಟರಿ ಕ್ಲಬ್ ಮಣಿಪಾಲ ಟೌನ್, ಕರ್ನಾಟಕ ಅರಣ್ಯ ಇಲಾಖೆ ಹೆಬ್ರಿ ವಲಯ ಪೆರ್ಡೂರು ಶಾಖೆ ಇವರ ಸಹಯೋಗದಲ್ಲಿ ವನಮಹೋತ್ಸವ, ಸಸಿ ವಿತರಣೆ ಮತ್ತು ಸನ್ಮಾನ ಸಮಾರಂಭ...

error: Content is protected !!