ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾನುವಾರ ಆತಿಥೇಯ ಭಾರತ ಮತ್ತು ಪ್ರವಾಸಿ ಆಸ್ಟ್ರೇಲಿಯಾ ತಂಡಗಳು ಐದನೇ ಹಾಗೂ ಅಂತಿಮ ಟಿ20 ಪಂದ್ಯ ಆಡಲಿದೆ.
ಈಗಾಗಲೇ ಸರಣಿಯನ್ನು 3-1 ಅಂತರದಲ್ಲಿ ಗೆದ್ದಿರುವ ಸೂರ್ಯಕುಮಾರ್ ಯಾದವ್ ನಾಯಕತ್ವದ ಭಾರತ ತಂಡ, ಅದನ್ನು 4-1 ಅಂತರಕ್ಕೆ ಹೆಚ್ಚಿಸಲು ಎದುರು ನೋಡುತ್ತಿದೆ.
ಭಾರತ ತಂಡ :
Advertisement. Scroll to continue reading.
ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್(ನಾಯಕ), ಜಿತೇಶ್ ಶರ್ಮಾ(ವಿಕೆಟ್ ಕೀಪರ್), ರಿಂಕು ಸಿಂಗ್/ಶಿವಂ ದುಬೆ, ಅಕ್ಷರ್ ಪಟೇಲ್/ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ದೀಪಕ್ ಚಾಹರ್, ಅವೇಶ್ ಖಾನ್, ಮುಖೇಶ್ ಕುಮಾರ್.