Connect with us

Hi, what are you looking for?

Diksoochi News

ರಾಷ್ಟ್ರೀಯ

ತೆಲಂಗಾಣ ಡಿಜಿ, ಐಜಿಪಿ ಅಮಾನತುಗೊಳಿಸಿ ಆದೇಶಿಸಿದ ಚುನಾವಣಾ ಆಯೋಗ

1

ಹೈದರಾಬಾದ್‌: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇರೆಗೆ ತೆಲಂಗಾಣದ ಡಿಜಿ ಮತ್ತು ಐಜಿಪಿ ಅಂಜನಿ ಕುಮಾರ್ ಅವರನ್ನು ಅಮಾನತುಗೊಳಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

ಪೂರ್ಣ ಪ್ರಮಾಣದ ಚುನಾವಣಾ ಫಲಿತಾಂಶ ಬರುವ ಮುನ್ನವೇ ಡಿಜಿಪಿ ಅಂಜನಿ ಕುಮಾರ್ ಮತ್ತು ಇತರ ಪೊಲೀಸ್ ಅಧಿಕಾರಿಗಳು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಅವರನ್ನು ಹೈದರಾಬಾದ್‌ನಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾಗಿ ಶುಭಾಶಯ ಕೋರಿದ್ದರು.   

Advertisement. Scroll to continue reading.

ರಾಜ್ಯ ಪೊಲೀಸ್ ನೋಡಲ್ ಅಧಿಕಾರಿ ಸಂಜಯ್ ಜೈನ್ ಮತ್ತು ನೋಡಲ್ (ವೆಚ್ಚ) ಮಹೇಶ್ ಭಾಗವತ್ ಅವರೊಂದಿಗೆ ಅನುಮುಲಾ ರೇವಂತ್ ರೆಡ್ಡಿ ಅವರನ್ನು ಹೈದರಾಬಾದ್‌ನ ನಿವಾಸದಲ್ಲಿ ಭೇಟಿಯಾಗಿದ್ದ ಡಿಜಿ ಮತ್ತು ಐಜಿಪಿ ಹೂ ಗುಚ್ಚ ನೀಡಿ ಶುಭ ಕೋರಿದ್ದರು.  ಇದು ಚುನಾವಣಾ ನೀತಿ ಸಂಹಿತೆ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಅಭಿಪ್ರಾಯಪಟ್ಟಿರುವ ಆಯೋಗ, ತಕ್ಷಣವೇ ಜಾರಿಗೆ ಬರುವಂತೆ  ಡಿಜಿ ಮತ್ತು ಐಜಿಪಿಯನ್ನು ಅಮಾನತುಗೊಳಿಸಿ ಆದೇಶಿಸಿದೆ. 

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಜ್ಯ

0 ಬೆಂಗಳೂರು: ನಟ ಡಾಲಿ ಧನಂಜಯ್ ಕಾಂಗ್ರೆಸ್ ಪಕ್ಷ ಮೂಲಕ ರಾಜಕೀಯ ಪ್ರವೇಶಿಸುತ್ತಾರೆ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮೈಸೂರು ಕ್ಷೇತ್ರದಿಂದ ಪ್ರತಾಪ್ ಸಿಂಹ ವಿರುದ್ಧ ಸ್ಪರ್ಧಿಸುತ್ತಾರೆ ಎಂಬ ಸುದ್ದಿಗೆ ನಟ ಬ್ರೇಕ್ ಹಾಕಿದ್ದಾರೆ. ಈ...

ಜ್ಯೋತಿಷ್ಯ

0 ದಿನಾಂಕ : ೨೨-೦೨-೨೪, ವಾರ: ಗುರುವಾರ, ನಕ್ಷತ್ರ : ಪುಷ್ಯ, ತಿಥಿ : ತ್ರಯೋದಶಿ ವಿವಾಹೇತರ ಸಂಬಂಧಗಳಿಂದ ಅಂತರ ಕಾಯ್ದುಕೊಳ್ಳಬೇಕು. ನೀವು ಸಂಬಂಧಿಕರನ್ನು ಹೆಚ್ಚು ನಂಬಬಾರದು. ನಿಮ್ಮ ಆರೋಗ್ಯದ ಬಗ್ಗೆ ಸ್ವಲ್ಪ...

ಕ್ರೀಡೆ

1 ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಪತ್ನಿ, ನಟಿ ಅನುಷ್ಕಾ ಶರ್ಮಾ 2ನೇ ಮಗುವಿಗೆ ಜನ್ಮ ನೀಡಿದ್ದಾರೆ. ಮಗುವಿಗೆ ಅಕಾಯ್ ಎಂದು ನಾಮಕರಣ ಮಾಡಲಾಗಿದೆ. ಈ ಬಗ್ಗೆ ಸ್ವತಃ...

ರಾಷ್ಟ್ರೀಯ

0 ಮುಂಬೈ: ಪ್ರಸಾದ ಸೇವಿಸಿ ಅಸ್ವಸ್ಥಗೊಂಡ 300 ಮಂದಿಯನ್ನು ರಸ್ತೆಯಲ್ಲೇ ಸಾಲಾಗಿ ಮಲಗಿಸಿ ಡ್ರಿಪ್ಸ್‌ ಹಾಕಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ಬುಲ್ಧಾನ ಜಿಲ್ಲೆಯ ಲೋನಾರ್‌ನ ಸೋಮಥಾನ ಗ್ರಾಮದಲ್ಲಿ ಒಂದು ವಾರದಿಂದ ʼಹರಿಣಂ ಸಪ್ತಾಹʼ...

ಕ್ರೀಡೆ

0 ರಾಂಚಿ: ಭಾರತ ಮತ್ತು ಇಂಗ್ಲೆಂಡ್ ನಡುವಣ ನಾಲ್ಕನೇ ಟೆಸ್ಟ್ ಪಂದ್ಯ ರಾಂಚಿಯಲ್ಲಿ ನಡೆಯಲಿದೆ. ಎರಡೂ ತಂಡಗಳು ಈಗಾಗಲೇ ರಾಂಚಿಗೆ ಆಗಮಿಸಿದ್ದು, ಅಭ್ಯಾಸ ನಡೆಸುತ್ತಿವೆ. ಈ ಪಂದ್ಯ ಇಂಗ್ಲೆಂಡ್‌ಗೆ ಸರಣಿ ಉಳಿಸಿಕೊಳ್ಳಲು ಮಹತ್ವದ್ದಾಗಿದೆ. ಸರಣಿಯಲ್ಲಿ...

error: Content is protected !!