ಇಸ್ಲಾಮಾಬಾದ್ : ಪಾಕಿಸ್ತಾನದಲ್ಲಿ ಭಾನುವಾರ ರಾತ್ರಿ ಭೂಕಂಪ ಸಂಭವಿಸಿದೆ. ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.8 ಇತ್ತು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ಮಾಹಿತಿ ನೀಡಿದೆ.
ಭಾನುವಾರ ರಾತ್ರಿ ಪಾಕಿಸ್ತಾನದಲ್ಲಿ 23:52:22 IST ಕ್ಕೆ 24 ಕಿಮೀ ಆಳದಲ್ಲಿ 4.8 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಎನ್‌ಸಿಎಸ್ ಮಾಹಿತಿ ನೀಡಿದೆ.
ಭೂಕಂಪದಿಂದಾದ ಹಾನಿಯ ಬಗ್ಗೆ ಇನ್ನೂ ಯಾವುದೇ ಪ್ರಾಣಹಾನಿ ಬಗ್ಗೆ ವರದಿಯಾಗಿಲ್ಲ.
Advertisement. Scroll to continue reading.