Connect with us

Hi, what are you looking for?

Diksoochi News

ಸಿನಿಮಾ

ಅರ್ಜುನನ ಗಜಗಾಂಭೀರ್ಯಕ್ಕೆ ಅವನೇ ಸಾಟಿ!; ಅರ್ಜುನ ಸಾವಿಗೆ ಸಂತಾಪ ಸೂಚಿಸಿದ ಡಿಬಾಸ್

1

ಹಾಸನ : ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಬರೋಬ್ಬರಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವಿಗೀಡಾಗಿದೆ.

ಅರ್ಜುನನ ನಿಧನಕ್ಕೆ ನಟ ದರ್ಶನ್ ಮರುಗಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಂತಾಪ ಸೂಚಿಸಿದ್ದಾರೆ. ಅರ್ಜುನ ಜೊತೆಗಿನ ತಮ್ಮ ಫೋಟೋ ಹಂಚಿಕೊಂಡಿದ್ದಾರೆ

೮ ಬಾರಿ ದಸರಾ ಅಂಬಾರಿ ಹೊತ್ತು ನಾಡಿನ ಜನಮನ ಗೆದ್ದಿದ್ದ ೬೪ ವರ್ಷದ ‘ಅರ್ಜುನ’ ಇಂದು ಕಾಡಾನೆಗಳ ಕಾಳಗದಲ್ಲಿ ಸಾವನ್ನಪ್ಪಿರುವುದು ವಿಷಾದದ ಸಂಗತಿ. ಅರ್ಜುನನ ಗಜಗಾಂಭೀರ್ಯಕ್ಕೆ ಅವನೇ ಸಾಟಿ! 
ಓಂ ಶಾಂತಿ! ಎಂದು ಬರೆದುಕೊಂಡಿದ್ದಾರೆ.

Advertisement. Scroll to continue reading.

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ಕಾಡಾನೆ ಸೆರೆ ಹಿಡಿದು ಸ್ಥಳಾಂತರ ಮಾಡುವ ಕಾರ್ಯಾಚರಣೆ ನಡೆಯುತ್ತಿತ್ತು. ಈ ವೇಳೆ ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡುವ ಕಾರ್ಯಾಚರಣೆ ವೇಳೆ ಅರ್ಜುನನ ಮೇಲೆ ಒಂಟಿಸಲಗ ಅಟ್ಯಾಕ್ ಮಾಡಿದೆ. ಈ ಘಟನೆಯಲ್ಲಿ ಅರ್ಜುನ ಆನೆ ಮೃತಪಟ್ಟಿದೆ ಎಂದು ವರದಿಯಾಗಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಪೆರ್ಡೂರು : ಆರ್‌.ಸಿ.ಸಿ ಬೆಳ್ಳರ್ಪಾಡಿ, ರೋಟರಿ ಕ್ಲಬ್ ಮಣಿಪಾಲ ಟೌನ್, ಕರ್ನಾಟಕ ಅರಣ್ಯ ಇಲಾಖೆ ಹೆಬ್ರಿ ವಲಯ ಪೆರ್ಡೂರು ಶಾಖೆ ಇವರ ಸಹಯೋಗದಲ್ಲಿ ವನಮಹೋತ್ಸವ, ಸಸಿ ವಿತರಣೆ ಮತ್ತು ಸನ್ಮಾನ ಸಮಾರಂಭ...

error: Content is protected !!