Connect with us

Hi, what are you looking for?

ಅಂತಾರಾಷ್ಟ್ರೀಯ

ನೇಪಾಳದಲ್ಲಿ ಭೂಕಂಪನ : ಕನಿಷ್ಠ 6 ಸಾವು; ಉತ್ತರ ಭಾರತದ ಹಲವೆಡೆ ಕಂಪನ

2

ಪಶ್ಚಿಮ ನೇಪಾಳದ ದೋಟಿ ಜಿಲ್ಲೆಯಲ್ಲಿ ಪ್ರಬಲ ಭೂಕಂಪನ ಸಂಭವಿಸಿದೆ. ಈಗಾಗಲೇ 6 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಲ ಮನೆ ಕುಸಿದು 6 ಸಾವು ಸಂಭವಿಸಿರುವುದು ವರದಿಯಾಗಿದೆ.

ನೇಪಾಳದಲ್ಲಿ ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆಯ ಭೂಕಂಪ ಸಂಭವಿಸಿದೆ. ದೆಹಲಿ-ಎನ್‌ಸಿಆರ್ ಪ್ರದೇಶದ ಕೆಲವು ಭಾಗಗಳಲ್ಲಿಯೂ ಕಂಪನದ ಅನುಭವವಾಗಿದ್ದು ಬುಧವಾರ ನಸುಕಿನ 1.57ರ ಸುಮಾರಿಗೆ ಭೂಕಂಪ ಸಂಭವಿಸಿದೆ. ಭೂಕಂಪಶಾಸ್ತ್ರ ರಾಷ್ಟ್ರೀಯ ಕೇಂದ್ರದ ಪ್ರಕಾರ ನೇಪಾಳ ಭೂಕಂಪದ ಕೇಂದ್ರಬಿಂದುವಾಗಿದೆ.

ಕಳೆದ ಐದು ಗಂಟೆಗಳಲ್ಲಿ ನೇಪಾಳದಲ್ಲಿ ಸಂಭವಿಸಿದ ಮೂರನೇ ಭೂಕಂಪ ಇದಾಗಿದೆ. ಭೂಕಂಪಶಾಸ್ತ್ರ ರಾಷ್ಟ್ರೀಯ ಕೇಂದ್ರದ ಮಾಹಿತಿಯ ಪ್ರಕಾರ, ನೇಪಾಳದಲ್ಲಿ ಮಂಗಳವಾರ ರಾತ್ರಿ 8.52 ಕ್ಕೆ 4.9 ತೀವ್ರತೆಯ ಮೊದಲ ಭೂಕಂಪ, ನಂತರ 9.41 ಕ್ಕೆ 3.5 ತೀವ್ರತೆಯ ಭೂಕಂಪ ದಾಖಲಾಗಿದೆ. ಬುಧವಾರ ಮುಂಜಾನೆ 1.57 ಕ್ಕೆ 6.3 ತೀವ್ರತೆಯ ಮೂರನೇ ಭೂಕಂಪನ ಸಂಭವಿಸಿದೆ. ಇದರ ಕಂಪನ ದೆಹಲಿಯಲ್ಲಿ ಅನುಭವವಾಗಿದೆ.

Advertisement. Scroll to continue reading.

ಸುಮಾರು 10 ಸೆಕೆಂಡುಗಳ ಕಾಲ ಭೂಮಿ ಕಂಪಿಸಿದೆ. ನೋಯ್ಡಾ ಮತ್ತು ಗುರುಗ್ರಾಮ್‌ನಲ್ಲಿಯೂ ಕಂಪನಗಳು ವರದಿಯಾಗಿವೆ.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!