Connect with us

Hi, what are you looking for?

Diksoochi News

ಕರಾವಳಿ

ಹೆಬ್ರಿ : ಅನಾರೋಗ್ಯ; ಮಹಿಳೆ ಆತ್ಮಹತ್ಯೆ

0

ಹೆಬ್ರಿ : ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಬ್ರಿಯಲ್ಲಿ ನಡೆದಿದೆ.

ಬೆಳಗುಂಡಿ ಜಡ್ಡು ನಿವಾಸಿ ಸುಮಿತ್ರಾ(69) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

ಸುಮಿತ್ರಾ ಮೂತ್ರಕೋಶಕ್ಕೆ ಸಂಬಂಧಿಸಿದ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದು, ಎಷ್ಟೇ ಚಿಕಿತ್ಸೆ ಪಡೆದರೂ ಸಹ ಗುಣಮುಖವಾಗಿಲ್ಲ. ಹೀಗಾಗಿ ಜೀವನದಲ್ಲಿ ಬೇಸತ್ತು ಜಿಗುಪ್ಸೆಗೊಂಡು ಮಾನಸಿಕ ಖಿನ್ನತೆಗೆ ಒಳಗಾಗಿ ಮನೆಯ ಸಮೀಪದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Advertisement. Scroll to continue reading.

ಈ ಬಗ್ಗೆ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!