Connect with us

Hi, what are you looking for?

ರಾಷ್ಟ್ರೀಯ

ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ; ಬೆಂಗಳೂರಿನ ಮೂವರ ದುರ್ಮರಣ

1

ಆಂಧ್ರಪ್ರದೇಶ : ಹಾಲಿನ ಟ್ಯಾಂಕರ್‌ಗೆ ಹಿಂಬದಿಯಿಂದ ಕಾರೊಂದು ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಪರಿಣಾಮ ಬೆಂಗಳೂರಿನ ಮೂವರು ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

ಚಿತ್ತೂರು ಬಳಿಯ ಬೆಂಗಳೂರು-ಪೂತಲಪಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಕಾರು ಡಿಕ್ಕಿಯಾಗಿದೆ. ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ.

ಬೆಂಗಳೂರಿನ ಬಸವಣ್ಣನಗರದ ನಿವಾಸಿಗಳಾದ ಅಶೋಕ್ ಬಾಬು (31), ಅವರ ಪತ್ನಿ ಹಾಗೂ ಪುತ್ರ ಮೃತಪಟ್ಟವರು ಎನ್ನಲಾಗಿದೆ. ಮೃತ ದೇಹಗಳನ್ನು ಆಂಧ್ರಪ್ರದೇಶದ ಚಿತ್ತೂರು ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!