ಉಡುಪಿ : ಉಡುಪಿಯ ರೆಸಿಡೆನ್ಸಿಯಲ್ ಸ್ಕೂಲ್ ಒಂದರ ಹಾಸ್ಟೆಲ್ ವಾರ್ಡನ್ ಗುಣಕರ (32) ಎಂಬ ವ್ಯಕ್ತಿಯು ಡಿಸೆಂಬರ್ 6 ರಂದು ಹಾಸ್ಟೆಲ್ನಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ 4 ಇಂಚು ಎತ್ತರ, ಸಪೂರ ಮೈಕಟ್ಟು, ಗೋಧಿ ಮೈಬಣ್ಣ, ಉದ್ದಮುಖ ಹೊಂದಿದ್ದು, ಕನ್ನಡ, ಇಂಗ್ಲೀಷ್ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ.
Advertisement. Scroll to continue reading.
ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Advertisement. Scroll to continue reading.