Connect with us

Hi, what are you looking for?

Diksoochi News

Uncategorized

ಕೋಡಿಬೆಟ್ಟು ಶ್ರೀವಿಷ್ಣುಮೂರ್ತಿ ದೇವಸ್ಥಾನದ ರಥ ಕೆತ್ತಿದ ಶಿಲ್ಪಿಗೆ ಸನ್ಮಾನ

0

ಹಿರಿಯಡಕ : ಕೋಡಿಬೆಟ್ಟು ಶ್ರೀವಿಷ್ಣುಮೂರ್ತಿ ದೇವಸ್ಥಾನಕ್ಕೆ ಚಂದ್ರಮಂಡಲ ರಥ ಸಮರ್ಪಿಲಾಯಿತು. ಈ ಹಿನ್ನೆಲೆಯಲ್ಲಿ ರಥವನ್ನು ಕೆತ್ತಿನ ಶಿಲ್ಪಿ ಬಳ್ಕೂರು ಗೋಪಾಲ್ ಆಚಾರ್ಯ ಅವರನ್ನು ಸನ್ಮಾನಿಸಲಾಯಿತು. ದೇವಸ್ಥಾನ ಆಡಳಿತ ಮಂಡಳಿಯ ಗೌರವ ಅಧ್ಯಕ್ಷರುಗಳಾದ ಶಿವರಾಮ್ ಶೆಟ್ಟಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಕೋಡಿಬೆಟ್ಟು ಶ್ರೀ ವಿಷ್ಣುಮೂರ್ತಿ ಪ್ರೌಢಶಾಲೆಯ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯೋಪಾಧ್ಯಾಯ ಕುದಿ ವಸಂತ್ ಶೆಟ್ಟಿ, ಸುಧಾಕರ್ ಶೆಟ್ಟಿ, ಸಂತೋಷ್ ಶೆಟ್ಟಿ ಉಪಸ್ಥಿತರಿದ್ದರು.
ರಥವು ದಶಾವತಾರದ ಚಿತ್ರಣವನ್ನು ಒಳಗೊಂಡಿದ್ದು, ಜೊತೆಗೆ ನಾಗಬ್ರಹ್ಮಾದಿಗಳನ್ನು ಬಿಂಬಿಸುವ ಚಿತ್ರಗಳನ್ನು ಕೆತ್ತನೆ ಮಾಡಲಾಗಿದೆ. ತೇಗ, ಭೋಗಿ, ಹಲಸಿನ ಮರಗಳನ್ನು ರಥಕ್ಕಾಗಿ ಬಳಸಲಾಗಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಅರೆ ಹೌದಾ!

1 ನವದೆಹಲಿ: ಮೆಟ್ರೋ ರೈಲಿನಲ್ಲಿ ಬಿಕಿನಿ, ಅಶ್ಲೀಲ ಕೃತ್ಯಗಳಿಂದ ಕುಖ್ಯಾತವಾಗಿದ್ದ ದೆಹಲಿಯಲ್ಲಿ ಇದೀಗ ಮಹಿಳೆಯೊಬ್ಬರು ಬಿಕಿನಿ ತೊಟ್ಟು ಬಸ್‌ ಹತ್ತಿದ್ದು ಆಕೆಯ ವೇಷವನ್ನು ನೋಡಲಾಗದೆ ಸಹ ಪ್ರಯಾಣಿಕರು ಸೀಟು ಬಿಟ್ಟು ಹೋದ ಘಟನೆ ನಡೆದಿದೆ....

ರಾಷ್ಟ್ರೀಯ

0 ನವದೆಹಲಿ: ಅಬಕಾರಿ ಪ್ರಕರಣದಲ್ಲಿ ಜೈಲುಪಾಲಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶತಾಯಗತಾಯ ಜಾಮೀನು ಪಡೆಯಲು ಜೈಲಲ್ಲಿ ಮಾವು, ಸಿಹಿ ತಿನಿಸುಗಳನ್ನು ತಿನ್ನುವ ಮೂಲಕ ಬೇಕಂತಲೇ ‘ಶುಗರ್’ ಹೆಚ್ಚಿಸಿಕೊಳ್ಳಲು ಯತ್ನಿಸಿದ್ದಾರೆ ಎಂದು ಜಾರಿ...

ರಾಜ್ಯ

0 ಮಂಡ್ಯ: ಐಸ್ ಕ್ರೀಮ್ ಸೇವನೆ ಮಾಡಿದ ಬಳಿಕ ಅವಳಿ ಮಕ್ಕಳು ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಗ್ರಾಮದ ಪ್ರಸನ್ನ ಮತ್ತು ಪೂಜಾ ದಂಪತಿಯ ಒಂದೂವರೆ ವರ್ಷದ ತ್ರಿಶೂಲ್...

ರಾಷ್ಟ್ರೀಯ

0 ನವದೆಹಲಿ: ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದ ವೇಳೆ ನಿಗದಿತ ಮತಕ್ಕಿಂತ ಹೆಚ್ಚುವರಿ ಮತ ಬಿಜೆಪಿಗೆ ಬಿದ್ದಿರುವ ಹಿನ್ನಲೆ, ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಭಾರತೀಯ ಚುನಾವಣಾ ಆಯೋಗಕ್ಕೆ ಆದೇಶಿಸಿದೆ. ಹಿರಿಯ ವಕೀಲ...

ರಾಜ್ಯ

1 ಹುಬ್ಬಳ್ಳಿ : ಕಾರ್ಪೋರೇಟರ್ ನಿರಂಜನ್ ಹಿರೇಮಠ ಎಂಬವರ ಮಗಳನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದಿದೆ.ನೇಹಾ ಹಿರೇಮಠ ಹತ್ಯೆಯಾದ ವಿದ್ಯಾರ್ಥಿನಿ. ಕಾಲೇಜ್ ಕ್ಯಾಂಪಸ್ ನಲ್ಲಿರುವ ಕ್ಯಾಂಟೀನ್ ನಲ್ಲಿ...

error: Content is protected !!