Connect with us

Hi, what are you looking for?

Diksoochi News

ಸಿನಿಮಾ

ಮಣ್ಣಲ್ಲಿ ಮಣ್ಣಾದ ‘ಸ್ವಾಭಿಮಾನದ ನಲ್ಲೆ’; ಕಣ್ಣೀರ ವಿದಾಯ

0

ಬೆಂಗಳೂರು : ಸಕಲ ಸರ್ಕಾರಿ ಗೌರವಗಳೊಂದಿಗೆ ಹಿರಿಯ ನಟಿ ಲೀಲಾವತಿ ಅವರ ಅಂತ್ಯಸಂಸ್ಕಾರ ನೆರವೇರಿತು. ಅವರ ಸೋಲದೇವನಹಳ್ಳಿ ತೋಟದಲ್ಲಿ ಅಂತ್ಯಕ್ರಿಯೆ ನಡೆಯಿತು.

3 ಸುತ್ತು ಕುಶಾಲತೋಪು ಸಿಡಿಸಿ, ಪೊಲೀಸ್ ಗೌರವ ಸಲ್ಲಿಸಿ ಅಂತಿಮ ಗೌರವ ಸಲ್ಲಿಸಲಾಯಿತು. ಪುತ್ರ ವಿನೋದ್ ರಾಜ್ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿದರು.

ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ, ನಟಿ ಲೀಲಾವತಿ ಅವರು ಶುಕ್ರವಾರ ವಿಧಿವಶರಾಗಿದ್ದರು. ಅವರಿಗೆ 85 ವರ್ಷ ವಯಸ್ಸಾಗಿತ್ತು.

Advertisement. Scroll to continue reading.

ಅಂತ್ಯಕ್ರಿಯೆಗೂ ಮುನ್ನ ಅವರ ಪಾರ್ಥಿವ ಶರೀರವನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು. ಚಿತ್ರರಂಗದ ಕಲಾವಿದರು, ರಾಜಕೀಯ ಮುಖಂಡರು, ಅಭಿಮಾನಿಗಳು ಅಂತಿಮ ನಮನ ಸಲ್ಲಿಸಿದರು.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!