Connect with us

Hi, what are you looking for?

Diksoochi News

ರಾಷ್ಟ್ರೀಯ

ಪಕ್ಷ ವಿರೋಧಿ ಚಟುವಟಿಕೆ : ಸಂಸದ ‘ಡ್ಯಾನಿಶ್ ಅಲಿ’ ಅವರನ್ನು ಪಕ್ಷದಿಂದ ಉಚ್ಛಾಟಿಸಿದ ಬಿಎಸ್‌ಪಿ

2

ನವದೆಹಲಿ : ಸಂಸದ ಮತ್ತು ಬಹುಜನ ಸಮಾಜ ಪಕ್ಷದ (BSP) ಮುಖಂಡ ಡ್ಯಾನಿಶ್ ಅಲಿ ಅವರನ್ನು ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಪಕ್ಷದಿಂದ ಅಮಾನತುಗೊಳಿಸಲಾಗಿದೆ.

ಈ ಬಗ್ಗೆ ಮಾಯಾವತಿ ಪಕ್ಷದ ಹೇಳಿಕೆ ಬಿಡುಗಡೆ ಮಾಡಿದೆ.

“ಪಕ್ಷ ವಿರೋಧಿ ಚಟುವಟಿಕೆಗಳಿಂದಾಗಿ ಉತ್ತರ ಪ್ರದೇಶದ ಅಮ್ರೋಹಾ ಲೋಕಸಭಾ ಸಂಸದ ಡ್ಯಾನಿಶ್ ಅಲಿ ಬಿಎಸ್ ಪಿ ಅವರನ್ನು ಇಂದು 9.12.2023 ರಂದು ಪಕ್ಷದಿಂದ ಅಮಾನತುಗೊಳಿಸಲಾಗಿದೆ ಎಂದು ನಿಮಗೆ ತಿಳಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ” ಎಂದು ತಿಳಿಸಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!