Connect with us

Hi, what are you looking for?

ರಾಷ್ಟ್ರೀಯ

ಮುಂಬೈ-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ; 5 ಮಂದಿ ಸಾವು

2

ಮುಂಬೈ : ಮುಂಬೈ-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಮಹಾರಾಷ್ಟ್ರದ ಖೋಪೋಲಿ ಪ್ರದೇಶದ ಬಳಿ ಮುಂಬೈ ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಇಂದು ಬೆಳಿಗ್ಗೆ ಕಾರೊಂದು ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ 5 ಮಂದಿ ಸಾವನ್ನಪ್ಪಿದ್ದಾರೆ. 3 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಒಬ್ಬರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಕಾಮೋಥೆಯ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!