Connect with us

Hi, what are you looking for?

ರಾಜ್ಯ

ಮಕ್ಕಳಾಗಲಿಲ್ಲವೆಂದು ಪತ್ನಿಯನ್ನು ಕೊಲೆಗೈದ ಪತಿ

3

ವಿಜಯನಗರ : ಮಕ್ಕಳಾಗಲಿಲ್ಲವೆಂದು ಪತ್ನಿಯನ್ನೇ ಆಕೆಯ ಪತಿ ಹಾಗೂ ಕುಟುಂಬಸ್ಥರು ಸೇರಿ ಬಾಯಿಗೆ ಬಟ್ಟೆ ತುರುಕಿ ರುಬ್ಬುವ ಗುಂಡಿನಿಂದ ಜಜ್ಜಿ ಕೊಲೆ ಮಾಡಿರುವ ಘಟನೆ ವಿಜಯನಗರದಲ್ಲಿ ನಡೆದಿದೆ.

ಈರಮ್ಮ ಕೊಲೆಯಾದ ಮಹಿಳೆ. ಇವರ ಪತಿ ಆನಂದ ಕೊಟ್ರಬಸಪ್ಪ, ವೀರೇಶ ಮೊದಲಾದವರು ಕೊಲೆಗೈದವರು. ಹನ್ನೊಂದು ವರ್ಷಗಳ ಹಿಂದೆ ಪಟ್ಟಣದಲ್ಲಿ ಫೋಟೋಗ್ರಾಫರ್ ಆಗಿದ್ದ ಆನಂದ್‌ಗೆ ಈರಮ್ಮರನ್ನು ಮದುವೆ ಮಾಡಿಕೊಡಲಾಗಿತ್ತು.

ಮಕ್ಕಳಾಗದ ಕಾರಣ ಗಂಡ ಹಾಗೂ ಅತನ ಮನೆಯವರು ದಿನನಿತ್ಯ ಹೊಡೆಯುತ್ತಿದ್ದರು. ನವೆಂಬರ್ 16 ರಿಂದ 18ರ ಮೂರು ದಿನಗಳವರೆಗೆ ಈರಮ್ಮಗೆ ಹೊಡೆದು, ಬಳಿಕ ರುಬ್ಬುವ ಗುಂಡಿನಿಂದ ಮುಖ ಮತ್ತು ತಲೆಗೆ ಜಜ್ಜಿ ಕೊಲೆ ಮಾಡಿದ್ದಾರೆಂದು ಮೃತಳ ಪೋಷಕರು ದೂರಿದ್ದಾರೆ.

Advertisement. Scroll to continue reading.

ಈ ಕುರಿತು ಮಹಿಳೆಯ ಪೋಷಕರು ಕೊಟ್ಟೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!