Connect with us

Hi, what are you looking for?

ಸಿನಿಮಾ

24ರ ಹರೆಯದ ಬೆಂಗಾಲಿ ನಟಿ ಐಂದ್ರಿಲಾ ಶರ್ಮಾ ನಿಧನ

1

ನವದೆಹಲಿ : ಬೆಂಗಾಲಿ ನಟಿ ಐಂದ್ರಿಲಾ ಶರ್ಮಾ ಅವರು ನಿಧನರಾಗಿದ್ದಾರೆ. ಅವರಿಗೆ 24 ವರ್ಷ ವಯಸ್ಸಾಗಿತ್ತು.

ಮಹಾಮಾರಿ ಕ್ಯಾನ್ಸರ್‌ ಕಾಯಿಲೆಯಿಂದ ಗುಣಮುಖರಾಗಿದ್ದ ಅವರು, ನವೆಂಬರ್ 1 ರಂದು ಮೆದುಳಿನ ಪಾರ್ಶ್ವವಾಯುವಿಗೆ ಒಳಗಾದ ನಂತರ ಅವರು ಎರಡು ವಾರಗಳಿಗಿಂತ ಹೆಚ್ಚು ಕಾಲ ಕೋಲ್ಕತ್ತಾದ ಆಸ್ಪತ್ರೆಗೆ ದಾಖಲಾಗಿದ್ದರು ಎನ್ನಲಾಗಿದೆ.

ಮೂಲಗಳ ಪ್ರಕಾರ, ವೆಂಟಿಲೇಟರ್ ಬೆಂಬಲದಲ್ಲಿದ್ದ ಐಂದ್ರಿಲಾ ಅವರು ಶನಿವಾರ ರಾತ್ರಿ ಅನೇಕ ಹೃದಯ ಸ್ತಂಭನಗಳಿಗೆ ಒಳಗಾಗಿದ್ದರು. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Advertisement. Scroll to continue reading.

‘ಜಿಯೊನ್ ಕತಿ’, ‘ಝುಮುರ್’, ‘ಜಿಬನ್ ಜ್ಯೋತಿ’ ಮುಂತಾದ ಧಾರಾವಾಹಿಗಳಲ್ಲಿ ಅವರು ನಟಿಸಿದ್ದರು.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!