Connect with us

Hi, what are you looking for?

Diksoochi News

ರಾಷ್ಟ್ರೀಯ

ಹೆಣ್ಣು ಮಗು ಹುಟ್ಟುವುದೆಂದು ಗರ್ಭಿಣಿ ಪತ್ನಿಯನ್ನು ಜೀವಂತ ಸುಟ್ಟು ಹಾಕಿದ ಪತಿ!

0

ಬಿಹಾರ : ಪತ್ನಿಯ ಹೊಟ್ಟೆಯಲ್ಲಿ ಇರುವುದು ಹೆಣ್ಣು ಮಗು ಎಂದು ತಿಳಿದ ಪತಿಯೊಬ್ಬ ಹೆಂಡತಿಗೆ ಬೆಂಕಿ ಹಚ್ಚಿದ್ದು, ಚಿಕಿತ್ಸೆ ವೇಳೆ ಗರ್ಭಿಣಿ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಜಮುಯಿ ಜಿಲ್ಲೆಯಲ್ಲಿ ನಡೆದಿದೆ.

ರಾಧಾ ದೇವಿ (27) ಎಂದು ಗುರುತಿಸಲಾಗಿದೆ.

ರಂಜೀತ್ ಶಾ ಕೃತ್ಯ ಎಸಗಿದ ಆರೋಪಿ. ಜಮುಯಿಯಲ್ಲಿರುವ ಖಾಸಗಿ ಕ್ಲಿನಿಕ್‌ನಲ್ಲಿ ಅಲ್ಟ್ರಾಸೌಂಡ್ ಮೂಲಕ ಪತಿ ಅಕ್ರಮವಾಗಿ ಲಿಂಗದ ಬಗ್ಗೆ ತಿಳಿದುಕೊಂಡಿದ್ದಾನೆ ಎನ್ನಲಾಗಿದೆ.

Advertisement. Scroll to continue reading.

ಘಟನೆಯ ಸಮಯದಲ್ಲಿ ಆಕೆ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದಳು.

ಆರೋಪಿ ಆಕೆ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾನೆ. ಸಂತ್ರಸ್ತೆಗೆ ಸುಟ್ಟ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಆಕೆಯನ್ನು ಸದರ್ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ,ಅಲ್ಲಿ ಅವಳು ಸಾವನ್ನಪ್ಪಿದಳು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!