Connect with us

Hi, what are you looking for?

ಸಿನಿಮಾ

ನಿಶ್ಚಿತಾರ್ಥ ಮಾಡಿಕೊಂಡ್ರಾ ನಟಿ ವೈಷ್ಣವಿ ಗೌಡ…!?

3

ಚಂದನವನ : ಕಿರುತೆರೆ ನಟಿ ವೈಷ್ಣವಿ ಗೌಡ ಯಾರಿಗೆ ತಾನೆ ಗೊತ್ತಿಲ್ಲ.‌ ಅಗ್ನಿಸಾಲ್ಷಿ ಧಾರವಾಹಿಯಲ್ಲಿ ಸನ್ನಿಧಿಯಾಗಿ ಜನಮನ ಗೆದ್ದ ಕಲಾವಿದೆ ಆಕೆ.ನಂತರ ಬಿಗ್ ಬಾಸ್ ಸೀಸನ್ 8 ರಲ್ಲೂ ಸ್ಪರ್ಧಿಯಾಗಿ ವೈಷ್ಣವಿ ಗೌಡ ಗಮನ ಸೆಳೆದಿದ್ದರು. ಸದ್ಯ ಅವರ ನಿಶ್ಚಿತಾರ್ಥದ ಫೋಟೋ ವೈರಲ್ ಆಗಿದೆ, ವೈಷ್ಣವಿ ಗೌಡ ಹಾಗೂ ಹುಡುಗನೊಬ್ಬ ಹೂವಿನ ಮಾಲೆ ಧರಿಸಿ ನಿಂತಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಹುಡುಗನ ಪಕ್ಕ ನಿವೃತ್ತ ಪೊಲೀಸ್ ಅಧಿಕಾರಿ ಶಂಕರ್ ಬಿದರಿ ಕೂಡ ಇದ್ದಾರೆ. ಎದುರಿನಲ್ಲಿ ಹೂವು ಹಣ್ಣುಗಳನ್ನು ಇಡಲಾಗಿದೆ. ಸದ್ಯ ವೈಷ್ಣವಿ ಗೌಡ ಅವರಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದು, ಈ ಬಗ್ಗೆ ಅಧಿಕೃತ ಮಾಹಿತಿ ವೈಷ್ಣವಿಗೌಡ ಆಗಲಿ, ಮನೆಯವರಾಗಲಿ ನೀಡಿಲ್ಲ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!