Connect with us

Hi, what are you looking for?

ಕರಾವಳಿ

ಉಡುಪಿ : ಯುವ ಲೇಖಕ ಗ್ಲ್ಯಾನಿಶ್ ಜೂಡ್ ಮಾರ್ಟಿಸ್ ಅಲಂಗಾರು ಅವರಿಗೆ ದಿ.ಜೋಸೆಪ್ ಮೇರಿ ಪಿಂಟೊ ನಿಡ್ಡೋಡಿ ಸ್ಮಾರಕ ಪುರಸ್ಕಾರ

0

ಉಡುಪಿ: ಕೊಂಕಣಿಯಲ್ಲಿ ಬರೆಯುವ ಯುವ ಸಾಹಿತಿಗಳಿಗೆ, ಕಥೊಲಿಕ್ ಸಭಭಾ-ಉಡುಪಿ ಪ್ರದೇಶ ಇವರ ಸಹಭಾಗಿತ್ವದಲ್ಲಿ ನೀಡುವ ದಿವಂಗತ ಜೋಸೆಪ್ ಆನಿ ಮೇರಿ ಪಿಂಟೊ ನಿಡ್ಡೋಡಿ ಸ್ಮಾರಕ ಸಾಹಿತ್ಯ ಪುರಸ್ಕಾರ-2022 ಕ್ಕೆ ಯುವ ಲೇಖಕ ಗ್ಲ್ಯಾನಿಶ್ ಜೂಡ್ ಮಾರ್ಟಿಸ್ ಅಲಂಗಾರು ಇವರನ್ನು ಆಯ್ಕೆ ಮಾಡಲಾಗಿದೆ.


ಕಳೆದ 7 ವರ್ಷಗಳಿಂದ ಕೊಂಕಣಿ ಪತ್ರಿಕೆಗಳಲ್ಲಿ ಹಾಗೂ ಅಂತರ್ ಜಾಲ ಮಾಧ್ಯಮದಲ್ಲಿ ಇವರ ಕಥೆಗಳು, ಕವನಗಳು ಲೇಖನಗಳು ಪ್ರಕಟಗೊಂಡಿವೆ. ಹಲವಾರು ಕಥೆ, ಕವನ ಹಾಗೂ ಲೇಖನ ಸ್ಪರ್ಧೆಗಳಲ್ಲಿ ಇವರು ಬಹುಮಾನ ಪಡೆದಿದ್ದಾರೆ.

2021ರಲ್ಲಿ ಬಿ.ಎಸ್ಸಿ ( ಬಯೋಟೆಕ್ನೋಜಿಯಲ್ಲಿ) ಮಂಗಳೂರು ವಿಶ್ವವಿದ್ಯಾನಿಲಯದಿಂದ ಚಿನ್ನದ ಪದಕವನ್ನು ಗಳಿಸಿ, ಪ್ರಸ್ತುತ, ಮೂಡಬಿದ್ರಿ ಅಳ್ವಾಸ್ ಕಾಲೇಜಿನಲ್ಲಿಎಂ.ಎಸ್ಸಿ ( ಬಯೋಟೆಕ್ನೋಜಿಯಲ್ಲಿ) ಶಿಕ್ಷಣವನ್ನು ಪಡೆಯುತಿದ್ದಾರೆ. ಪುರಸ್ಕಾರವನ್ನು ಡಿಸೆಂಬರ್ 4 ರಂದು ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜಿನಲ್ಲಿ ಕಥೊಲಿಕ್ ಸಭಾ, ಕೊಂಕಣಿ ಲೇಖಕರ ಸಂಘ-ಕರ್ನಾಟಕ ಇವರು ಆಯೋಜಿಸಿದ, ಲೇಖಕರ ಸಮಾವೇಶದಲ್ಲಿ ನೀಡಲಾಗುವುದು ಎಂದು ಪುರಸ್ಕಾರ ಸಮಿತಿಯ ಸಂಯೋಜಕರಾದ ಡಾ. ಜೆರಾಲ್ಡ್ ಪಿಂಟೊ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!