Connect with us

Hi, what are you looking for?

ರಾಷ್ಟ್ರೀಯ

ಆಮ್ ಆದ್ಮಿ ಪಕ್ಷದ ಮುಖಂಡ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

1

ನವದೆಹಲಿ : ಆಮ್ ಆದ್ಮಿ ಪಕ್ಷದ ಮುಖಂಡರೊಬ್ಬರು ಪಶ್ಚಿಮ ದೆಹಲಿಯ ರಾಜೌರಿ ಗಾರ್ಡನ್‌ನ ಅವರ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದೆ.

ಸಂದೀಪ್ ಭಾರದ್ವಾಜ್(55) ಮೃತ ಮುಖಂಡ. ಅವರು ಅವರ ನಿವಾಸದಲ್ಲಿಯೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಸುದ್ದಿ ತಿಳಿದು ಸ್ಥಳಕ್ಕೆ ಅಪರಾಧ ತಂಡದವರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Advertisement. Scroll to continue reading.

ಭಾರದ್ವಾಜ್ ಮಾರ್ಬಲ್ಸ್ ಮಾಲೀಕನಾಗಿದ್ದಾರೆ. ಪತ್ನಿಯಿಂದ ವಿಚ್ಛೇದನ ಪಡೆದಿರುವ ಅವರು, ತಮ್ಮಇಬ್ಬರು ಪುತ್ರಿಯರು ಮತ್ತು ಒಬ್ಬ ಪುತ್ರನೊಂದಿಗೆ ವಾಸಿಸುತ್ತಿದ್ದರು.

ಸಂದೀಪ್ ಸಾವಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಂತಾಪ ಸೂಚಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ಎಎಪಿ ಕಾರ್ಯಕರ್ತ ಸಂದೀಪ್ ಭಾರದ್ವಾಜ್ ಅವರ ಅಕಾಲಿಕ ನಿಧನದ ಬಗ್ಗೆ ತುಂಬಾ ದುಃಖವಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ. ಈ ದುಃಖದ ಸಮಯದಲ್ಲಿ, ನಮ್ಮ ಸಂತಾಪಗಳು ಅವರೊಂದಿಗಿವೆ ಮತ್ತು ಇಡೀ ಪಕ್ಷವು ಅವರ ಸಂಬಂಧಿಕರೊಂದಿಗೆ ನಿಂತಿದೆ’

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!