ಕರಾವಳಿ

 ಉಡುಪಿ : ಸಭೆ, ಸಮಾರಂಭಗಳಲ್ಲಿ ಮರು ಬಳಕೆಯ ವಸ್ತುಗಳನ್ನು ಬಳಸಲು ಸೂಚನೆ; ಡಿ.31ರ ಗಡುವು

1

 ಉಡುಪಿ : ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಮನೆ, ಮದುವೆ ಹಾಲ್, ಹೊಟೇಲ್‌ಗಳಲ್ಲಿ ಸಮಾರಂಭ ಮಾಡುವಾಗ ಹಾಗೂ ರಸ್ತೆ ಬದಿ ಟೀ, ಕಾಫಿ, ತಿಂಡಿ ಮಾರಾಟ ಮಾಡುವವರು ರಾಜ್ಯ ಸರ್ಕಾರದ ನಿರ್ದೇಶನದಂತೆ ರೆಡ್ಯೂಸ್, ರೀಯೂಸ್ ಹಾಗೂ ರೀಸೈಕಲ್  ಮಾದರಿಯಲ್ಲಿ ಮರುಬಳಕೆಯ ವಸ್ತುಗಳಾದ ಸ್ಟೀಲ್ ಲೋಟ, ಸ್ಟೀಲ್ ತಟ್ಟೆಗಳನ್ನು ಕಡ್ಡಾಯವಾಗಿ ಬಳಸಿ ತ್ಯಾಜ್ಯವನ್ನು ಕಡಿಮೆ ಮಾಡಬೇಕು ಹಾಗೂ ಪ್ರಸ್ತುತ ಬಳಸುತ್ತಿರುವ ಪೇಪರ್ ಪ್ಲೇಟ್, ಪೇಪರ್ ಗ್ಲಾಸ್ ಮತ್ತು ಟಿಶ್ಯೂಗಳನ್ನು ಬಳಸಬಾರದು.

 ಉಡುಪಿ ನಗರವನ್ನು ಕಸ ಮುಕ್ತ ನಗರವನ್ನಾಗಿಸಲು, ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಹಾಗೂ ಪರಿಸರ ಸಂರಕ್ಷಣೆ ಮಾಡಲು ಸಾರ್ವಜನಿಕರು ನಗರಸಭೆಯೊಂದಿಗೆ ಕೈಜೋಡಿಸಬೇಕು.

Advertisement. Scroll to continue reading.

ಉದ್ದಿಮೆದಾರರು, ವ್ಯಾಪಾರಸ್ಥರು, ಫಾಸ್ಟ್ ಫುಡ್ ಅಂಗಡಿಯವರು ಪೇಪರ್ ಪ್ಲೇಟ್, ಪೇಪರ್ ಗ್ಲಾಸ್ ಮತ್ತು ಟಿಶೂಗಳನ್ನು ಡಿಸೆಂಬರ್ 31 ರ ಒಳಗೆ ಖಾಲಿ ಮಾಡಬೇಕು. ನಂತರ ಮಾರಾಟ ಮಾಡುವುದು ಕಂಡು ಬಂದಲ್ಲಿ ಉದ್ದಿಮೆ ಪರವಾನಿಗೆಯನ್ನು ರದ್ದು ಪಡಿಸುವುದರೊಂದಿಗೆ ದಂಡ ವಿಧಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement. Scroll to continue reading.
Click to comment

You May Also Like

ರಾಷ್ಟ್ರೀಯ

0 ಲಕ್ನೋ: ಉತ್ತರ ಪ್ರದೇಶದ ರಾಯ್ಬರೇಲಿಯಲ್ಲಿ ಕಾಂಗ್ರೆಸ್‌ ನಾಯಕ ಹಾಗೂ ಕ್ಷೇತ್ರದ ಅಭ್ಯರ್ಥಿ ರಾಹುಲ್‌ ಗಾಂಧಿ ಭೇಟಿ ಬಳಿಕ ಕ್ಷೌರದ ಅಂಗಡಿಯ ಲಕ್‌ ಬದಲಾಗಿದೆ. ರಾಜಕೀಯ ಜನಪ್ರಿಯ ನಾಯಕನ ಭೇಟಿ ನಂತರ ಅಂಗಡಿಗೆ ಭೇಟಿ...

ಜ್ಯೋತಿಷ್ಯ

0 ದಿನಾಂಕ : ೧೭-೦೫-೨೪, ವಾರ : ಶುಕ್ರವಾರ ನಿಮ್ಮ ಕೆಲಸವನ್ನು ಇತರರಿಗೆ ಬಿಟ್ಟುಕೊಡಬೇಡಿ. ಮಾರ್ಕೆಟಿಂಗ್ ಸಂಬಂಧಿತ ಕೆಲಸಗಳಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ. ಸಹೋದ್ಯೋಗಿಗಳು ನಿಮ್ಮನ್ನು ಚೆನ್ನಾಗಿ ನಡೆಸಿಕೊಳ್ಳುತ್ತಾರೆ. ವಿದ್ಯಾರ್ಥಿಗಳು ಅಧ್ಯಯನದಲ್ಲಿ ಕೆಲವು...

ಕರಾವಳಿ

0 ಉಡುಪಿ: ಗಾಂಧಿಯನ್ ಸೆಂಟರ್ ಫಾರ್ ಫಿಲೋಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್ (ಜಿಸಿಪಿಎಎಸ್), ಸಂಸ್ಕೃತಿ ಸಿರಿ ಟ್ರಸ್ಟ್ ಹಿರಿಯಡಕ ಸಹಯೋಗದಲ್ಲಿ ಮೇ 18ರಂದು ಉಡುಪಿ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಎಂಬ ಬಗ್ಗೆ ವಿಚಾರ...

ಅರೆ ಹೌದಾ!

0 ತಿರುವನಂತಪುರಂ: ಆರು ಬೆರಳುಗಳಿರುವ ಮಗುವನ್ನು ಶಸ್ತ್ರಚಿಕಿತ್ಸೆಗೆಂದು ಕರೆದೊಯ್ದು ನಾಲಿಗೆಗೆ ಸರ್ಜರಿ ಮಾಡಿ ವೈದ್ಯರು ಎಡವಟ್ಟು ಮಾಡಿರುವ ಪ್ರಕರಣವೊಂದು ಕೇರಳದ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ. ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ತಾಯಿ ಮತ್ತು ಮಕ್ಕಳ...

ರಾಜ್ಯ

0 ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ ಕಾರಣಕ್ಕೆ ಮನೆಯೊಳಗೆ ನುಗ್ಗಿ ಮಲಗಿದ್ದಲ್ಲೇ ಯುವತಿಯನ್ನು ಹತ್ಯೆ ಮಾಡಿದ ಆರೋಪಿಯನ್ನು ಹುಬ್ಬಳ್ಳಿ-ಧಾರವಾಡ ನಗರ ಪೊಲೀಸರು ದಾವಣಗೆರೆಯಲ್ಲಿ ಬಂಧಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಎರಡು ದಿನಗಳ ಹಿಂದೆ ಅಂಜಲಿ ಅಂಬಿಗೇರ್ ಎಂಬ ಯುವತಿಯನ್ನು...

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com