Connect with us

Hi, what are you looking for?

ಅಂತಾರಾಷ್ಟ್ರೀಯ

ಚೀನಾದ ಮಾಜಿ ಅಧ್ಯಕ್ಷ ಜಿಯಾಂಗ್ ಜೆಮಿನ್ ನಿಧನ

1

ಚೀನಾದ ಮಾಜಿ ಅಧ್ಯಕ್ಷ ಜಿಯಾಂಗ್ ಜೆಮಿನ್ ನಿಧನರಾಗಿದ್ದಾರೆ. ಅವರಿಗೆ 96 ವರ್ಷ ವಯಸ್ಸಾಗಿತ್ತು.

ಚೀನಾದ ಸರ್ಕಾರಿ ಮಾಧ್ಯಮಗಳ ಪ್ರಕಾರ, ಜೆಮಿನ್, ಲ್ಯುಕೇಮಿಯಾ ಕಾಯಿಲೆಗೆ ಬಲಿಯಾಗಿದ್ದಾರೆ. ಈ ಕಾರಣದಿಂದಾಗಿ, ಅವರ ದೇಹದ ಅನೇಕ ಭಾಗಗಳು ಕೆಲಸ ಮಾಡುವುದನ್ನ ನಿಲ್ಲಿಸಿದೆ. ಹೀಗಾಗಿ ಅವರು ಇಂದು ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

1989ರ ಟಿಯಾನನ್ಮೆನ್ ಸ್ಕ್ವೇರ್ ಪ್ರತಿಭಟನೆಯ ನಂತರ ಜಿಯಾಂಗ್ ಜೆಮಿನ್ ಅವರನ್ನು ಚೀನಾ ದೇಶವನ್ನು ಮುನ್ನಡೆಸಲು ಆಯ್ಕೆ ಮಾಡಲಾಯಿತು.

Advertisement. Scroll to continue reading.

ಅದರಂತೆ, ಸುಮಾರು ಒಂದು ದಶಕಗಳ ಕಾಲ ಚೀನಾವನ್ನು ಆಳಿದ್ದು, ಕೋವಿಡ್ ನಿರ್ಬಂಧಗಳಿಂದಾಗಿ ಚೀನಾದ ವಿವಿಧ ನಗರಗಳಲ್ಲಿ ಭಾರಿ ಪ್ರತಿಭಟನೆಗಳು ನಡೆಯುತ್ತಿರುವ ಸಮಯದಲ್ಲಿ ಜಿಯಾಂಕ್ ನಿಧನರಾಗಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!