Connect with us

Hi, what are you looking for?

ರಾಜ್ಯ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

3

ಬೆಂಗಳೂರು : ಈಗಾಗಲೇ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿತ್ತು.

ಇದೀಗ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಮಂಡಳಿಯ ಅಂತರ್ಜಾಲದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಕರು ಪ್ರಕಟಿಸಿದ್ದಾರೆ.

2023 ರ ಮಾರ್ಚ್ 31 ರಿಂದ ಏಪ್ರಿಲ್ 15ರ ವರೆಗೆ ನಡೆಸಲು ತೀರ್ಮಾನಿಸಲಾಗಿದೆ.

Advertisement. Scroll to continue reading.
  • ದಿನಾಂಕ 31-03-2023, ಶುಕ್ರವಾರ – ಪ್ರಥಮ ಭಾಷೆ – ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್(NCERT) ಹಾಗು ಸಂಸ್ಕೃತ
  • ದಿನಾಂಕ 04-04-2023, ಮಂಗಳವಾರ – ಕೋರ್ ಸಬ್ಜೆಕ್ಟ್ – ಗಣಿತ ಮತ್ತು ಸಮಾಜಶಾಸ್ತ್ರ
  • ದಿನಾಂಕ 06-04-2023, ಗುರುವಾರ – ದ್ವಿತೀಯ ಭಾಷೆ – ಇಂಗ್ಲೀಷ್, ಕನ್ನಡ
  • ದಿನಾಂಕ 08-04-2023, ಶನಿವಾರ – ಕೋರ್ ಸಬ್ಜೆಕ್ಟ – ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್-IV, ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಅಂಡ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್-2, ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಇಂಜಿನಿಯರಿಂಗ್-IV, ಇಂಜಿನಿಯರಿಂಗ್ ಗ್ರಾಫಿಕ್ಸ್-2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್-IV, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್, ಪ್ರೋಗ್ರಾಮಿಂಗ್ ಇನ್ ಆನ್ಸಿ ಸಿ, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ
  • ದಿನಾಂಕ 10-04-2023, ಸೋಮವಾರ – ಕೋರ್ ಸಂಬ್ಜೆಕ್ಟ್ – ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ
  • ದಿನಾಂಕ 12-04-2023, ಬುಧವಾರ – ತೃತೀಯ ಭಾಷೆ – ಹಿಂದಿ ( NCERT), ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು ಹಾಗೂ ಎನ್ ಎಸ್ ಕ್ಯೂ ಎಫ್ ಪರೀಕ್ಷೆ ವಿಷಯಗಳು – ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಂಡ್ ವೆಲ್ ನೆಸ್
  • ದಿನಾಂಕ 15-04-2023, ಶನಿವಾರ – ಕೋರ್ ಸಬ್ಜೆಕ್ಟ್ – ಸಮಾಜ ವಿಜ್ಞಾನ.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!