Connect with us

Hi, what are you looking for?

ರಾಜ್ಯ

ಏಕಲವ್ಯ, ಕ್ರೀಡಾರತ್ನ ಪ್ರಶಸ್ತಿ ಪ್ರಕಟ; ಪ್ರಶಸ್ತಿ ಪುರಸ್ಕೃತರ ಪಟ್ಟಿ ಇಲ್ಲಿದೆ

2

ಬೆಂಗಳೂರು : ರಾಜ್ಯ ಸರ್ಕಾರ 2021ನೇ ಸಾಲಿನ ಏಕಲವ್ಯ, ಜೀವಮಾನ ಸಾಧನೆ, ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ ಹಾಗೂ 2022 ನೇ ಸಾಲಿನ ಕ್ರೀಡಾ ಪೋಷಕ ಪ್ರಶಸ್ತಿ ಪ್ರಕಟ ಮಾಡಿದೆ.

ಈ ಬಾರಿ 15 ಸಾಧಕರಿಗೆ ಏಕಲವ್ಯ ಹಾಗೂ ಮೂವರಿಗೆ ಜೀವಮಾನ ಸಾಧನೆಯ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

ಈ ಕುರಿತಂತೆ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪಟ್ಟಿಯನ್ನು ಪ್ರಕಟಿಸಿದೆ. 2021ನೇ ಸಾಲಿನ ಏಕಲವ್ಯ ಪ್ರಶಸ್ತಿಯನ್ನು ಅಥ್ಲೆಟಿಕ್ಸ್ ಕ್ರೀಡಾಪಟು ಚೇತನ್ ಬಿ ಸೇರಿದಂತೆ 15 ಮಂದಿ ಸಾಧಕರಿಗೆ ನೀಡಲಾಗಿದೆ.

Advertisement. Scroll to continue reading.

ಕ್ರೀಡಾರತ್ನ ಪ್ರಶಸ್ತಿ:
1. ಕವನ ಎಂ.ಎಂ – ಬಾಲ್ ಬ್ಯಾಡ್ಮಿಂಟನ್
2. ಬಿ ಗಜೇಂದ್ರ – ಗುಂಡು ಎತ್ತುವುದು
3. ಶ್ರೀಧರ್ – ಕಂಬಳ
4. ರಮೇಶ್ ಮಳವಾಡ್ – ಖೋಖೋ
5. ವೀರಭದ್ರ ಮುಧೋಳ್ – ಮಲ್ಲಕಂಬ
6. ಖುಷಿ ಹೆಚ್ – ಯೋಗ
7. ಲೀನಾ ಅಂತೋಣಿ ಸಿದ್ದಿ – ಮಟ್ಟಿ ಕುಸ್ತಿ
8. ದರ್ಶನ್ – ಕಬ್ಬಡಿ

ಏಕಲವ್ಯ ಪ್ರಶಸ್ತಿ
1. ಚೇತನ್ ಬಿ – ಅಥ್ಲೆಟಿಕ್ಸ್
2. ಶಿಖಾ ಗೌತಮ್ – ಬ್ಯಾಡ್ಮಿಂಟನ್
3. ಕೀರ್ತಿ ರಂಗಸ್ವಾಮಿ -ಸೈಕ್ಲಿಂಗ್
4. ಅದಿತ್ರಿ ವಿಕ್ರಾಂತ್ ಪಾಟೀಲ್ – ಫೆನ್ಸಿಂಗ್
5. ಅಮೃತ್ ಮುದ್ರಾಬೆಟ್ – ಜಿಮ್ನಾಸ್ಟಿಕ್
6. ಶೇಷೇಗೌಡ – ಹಾಕಿ
7. ರೇಷ್ಮಾ ಮರೂರಿ – ಲಾನ್ ಟೆನ್ನಿಸ್
8. ಟಿಜೆ ಶ್ರೀಜಯ್ – ಶೂಟಿಂಗ್
9. ತನೀಷ್ ಜಾರ್ಜ್ ಮ್ಯಾಥ್ಯೂ – ಈಜು
10. ಯಶಸ್ವಿನಿ ಘೋರ್ಪಡೆ – ಟೇಬಲ್ ಟೆನ್ನಿಸ್
11. ಹರಿಪ್ರಸಾದ್‌ – ವಾಲಿಬಾಲ್
12. ಸೂರಜ್ ಸಂಜು ಅಣ್ಣಿಕೇರಿ – ಕುಸ್ತಿ
13. ಹೆಚ್ ಎಸ್ ಸಾಕ್ಷತ್ – ನೆಟ್ ಬಾಲ್
14. ಮನೋಜ್ ಬಿ ಎಂ – ಬ್ಯಾಸ್ಕೆಟ್ ಬಾಲ್
15. ರಾಘವೇಂದ್ರ ಎಂ – ಪ್ಯಾರಾ ಅಥ್ಲೆಟಿಕ್ಸ್


ಜೀವಮಾನ ಸಾಧನೆ ಪ್ರಶಸ್ತಿ
1. ಅಲ್ಕಾ ಎನ್ ಪಡುತಾರೆ – ಸೈಕ್ಲಿಂಗ್
2. ಬಿ ಆನಂದ್ ಕುಮಾರ್ – ಪ್ಯಾರಾ ಬ್ಯಾಡ್ಮಿಂಟನ್
3. ಶೇಖರಪ್ಪ – ಯೋಗ
4. ಅಶೋಕ್ ಕೆಸಿ – ವಾಲಿಬಾಲ್
5. ರವೀಂದ್ರ ಶೆಟ್ಟಿ – ಕಬಡ್ಡಿ
6. ಬಿಜೆ ಅಮರನಾಥ್ – ಯೋಗ

ಕ್ರೀಡಾ ಪೋಷಕ ಪ್ರಶಸ್ತಿ
1. ಬಿ.ಎಂ.ಎಸ್. ಮಹಿಳಾ ಕಾಲೇಜು – ಬೆಂಗಳೂರು ನಗರ ಜಿಲ್ಲೆ
2. ಮಂಗಳ ಫ್ರೆಂಡ್ಸ್ ಸರ್ಕಲ್ – ಮಂಗಳೂರು, ದಕ್ಷಿಣ ಕನ್ನಡ ಜಿಲ್ಲೆ
3. ನಿಟ್ಟೆ ಎಜುಕೇಷನ್ ಟ್ರಸ್ಟ್ – ಉಡುಪಿ

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!